Sat,Apr27,2024
ಕನ್ನಡ / English

ಉಡುಪಿ : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಚಾಲಕ ಗಂಭೀರ | Janata news

29 Dec 2020
3557

ಉಡುಪಿ : ಕಾರು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಉಡುಪಿಯ ಎಂಜಿಎಂ ಕಾಲೇಜು ಬಳಿ ಸಂಭವಿಸಿದೆ.

ಗಾಯಗೊಂಡವರನ್ನು ಕುಂಜಿಬೆಟ್ಟು ನಿವಾಸಿ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಕಲ್ಸಂಕ ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಕಾರು ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ವೆಂಕಟೇಶ್ ತೀವ್ರವಾಗಿ ಗಾಯಗೊಂಡರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ಬಳಿಕ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಗುದ್ದಿದೆ, ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Udupi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...