ಧರ್ಮೇಗೌಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿ.ಎಸ್."/>
Fri,Apr26,2024
ಕನ್ನಡ / English

ಉಪ ಸಭಾಪತಿ ಧರ್ಮೇಗೌಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಹಾಗೂ ಗಣ್ಯರು | Janata news

29 Dec 2020
3452

ಚಿಕ್ಕಮಗಳೂರು : ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಅಂತ್ಯಕ್ರಿಯೆ ಇಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಸಖರಾಯ ಪಟ್ಟಣದ ಸಮೀಪ ಇರುವ ಸರ್ಪನಹಳ್ಳಿಯ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು, ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಸಿಎಂ ಗೋವಿಂದ್ ಕಾರಜೋಳ ಸೇರಿದಂತೆ ಅನೇಕ ಗಣ್ಯರು ಬಾಗವಹಿಸಿ ಅಂತಿಮ ನಮನ ಸಲ್ಲಿಸಿದರು.

janata

ಇದಕ್ಕೂ ಮೊದಲು ಧರ್ಮೇಗೌಡ ಅವರ ಸಾವಿನ ಕುರಿತು ಹೇಳಿಕೆ ನೀಡಿರುವ ಯಡಿಯೂರಪ್ಪನವರು, ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ, ಎಂದು ಸಾಮಾಜಿಕ ಮಾದ್ಯಮದ ಅಧಿಕೃತ ಖಾತೆಯಿಂದ ಪ್ರಕಟಿಸಿದ್ದಾರೆ.

English summary :CM and other leaders attends vice chairman DharmeGowda final ritual

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್