ಓಂ ಬಿರ್ಲಾ, ಅವರು ಬುಧವಾರ ಕರೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾದ್ಯಮದಲ್ಲಿ ತಮ್ಮ ಹೇಳಿಕೆ ಪ್ರಕಟಿಸಿರುವ ಬಿರ್ಲಾ ಅವರು, ಕರ್ನಾಟಕ"/>
Mon,May20,2024
ಕನ್ನಡ / English

ಉಪಸಭಾಪತಿ ಧರ್ಮೇಗೌಡ ಸಾವಿನ ಸ್ವತಂತ್ರ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆಗ್ರಹ | Janata news

30 Dec 2020
2896

ನವದೆಹಲಿ : ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಸಾವಿನ ಪ್ರಕರಣದ ಕುರಿತು ಉನ್ನತ ಮಟ್ಟದ ಸ್ವತಂತ್ರ ವಿಚಾರಣೆಗೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಅವರು ಬುಧವಾರ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾದ್ಯಮದಲ್ಲಿ ತಮ್ಮ ಹೇಳಿಕೆ ಪ್ರಕಟಿಸಿರುವ ಬಿರ್ಲಾ ಅವರು, ಕರ್ನಾಟಕ ಶಾಸಕಾಂಗ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಎಸ್.ಎಲ್.ಧರ್ಮೇಗೌಡ ಅವರ ನಿಧನವಾಗಿರುವ ದುಃಖದ ಸುದ್ದಿಗೆ ಬೇಸರ ವ್ಯಕ್ತಪಡಿಸುತ್ತೇನೆ. ಅವರ ಕುಟುಂಬಕ್ಕೆ ನನ್ನ ಸಂತಾಪ. ಅವರು ಅಧ್ಯಕ್ಷರಾಗಿದ್ದಾಗ ಸದನದಲ್ಲಿ ನಡೆದ ದುರದೃಷ್ಟಕರ ಘಟನೆ ಪ್ರಜಾಪ್ರಭುತ್ವದ ಮೇಲಿನ ಗಂಭೀರ ದಾಳಿಯಾಗಿದೆ. ಅವರ ಸಾವಿನ ಬಗ್ಗೆ ಸ್ವತಂತ್ರ ಏಜೆನ್ಸಿಯ ಮೂಲಕ ಉನ್ನತ ಮಟ್ಟದ ತನಿಖೆ ನಡೆಸುವುದು ಅವಶ್ಯಕ. ಶಾಸಕಾಂಗ ಸಂಸ್ಥೆಗಳ ಪ್ರತಿಷ್ಠೆ ಮತ್ತು ಘನತೆ ಮತ್ತು ಪೀಠದ ಅಧಿಕಾರಿಗಳ ಸ್ವಾತಂತ್ರ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಎಸ್.ಎಲ್. ಧರ್ಮೇಗೌಡ ಅವರ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲೆಯ ಗುಣಸಾಗರದಲ್ಲಿ ರೇಲ್ವೆ ಹಳಿಯ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದಿತ್ತು. ಅದಕ್ಕೂ ಮೊದಲು ಅವರು ಬರೆದ ಪತ್ರದ ಆಧಾರದ ಮೇಲೆ ಆತ್ಮಹತ್ಯೆ ಎಂದು ಪೊಲೀಸರು ತಿಳಿಸಿದ್ದಾರೆ, ಎನ್ನಲಾಗಿದೆ.

RELATED TOPICS:
English summary :Lok Sabha Speaker Om Birla urges enquiry on deputy chairperson Dharme Gowda death

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...