Sat,Apr27,2024
ಕನ್ನಡ / English

ಖಾಸಗಿ ಕಾಲೇಜು ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆ | Janata news

01 Jan 2021
3120

ಮೂಡಬಿದ್ರೆ : ಖಾಸಗಿ ಕಾಲೇಜಿನ ಉಪನ್ಯಾಸಕರಾಗಿ ಹೆಬ್ರಿ ಬಡ ಗುಡ್ಡೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ವೆಂಕಟೇಶ್ ಎಂಬುವರು ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರು ಪತ್ನಿಯೊಂದಿಗೆ ಹೆಬ್ರಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ವೆಂಕಟೇಶ್ ಮೂಲತಃ ರೋಣದ ನಿವಾಸಿ.

ಮೂಡಬಿದ್ರೆಯ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ತನ್ನ ಪತ್ನಿ ಶಿಕ್ಷಕಿಯಾಗಿ ದುಡಿಯುತ್ತಿರುವ ಹೆಬ್ರಿ ಕಾಲೇಜಿಗೆ ಮಾರ್ಚ್ ತಿಂಗಳಲ್ಲಿ ಸೇರ್ಪಡೆಗೊಂಡಿದ್ದರು. ಆ ಸಂದರ್ಭದಲ್ಲಿ ಕೊರೋನಾ ಲಾಕ್ ಡೌನ್‌ನಿಂದಾಗಿ ಇವರು ಕೆಲಸ ಇಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ಕಾಲೇಜಿಗೆ ಹಾಜರಾಗಿದ್ದ ವೆಂಕಟೇಶ್ ಬೆಳಿಗ್ಗೆ ಈಗ ಬರುತ್ತೇನೆ ಎಂದು ಮನೆಗೆ ಹೋಗಿ ಹೆಂಡತಿಗೆ ಕೂಡಲೆ ಬರುವಂತೆ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ತರಗತಿಯಲ್ಲಿ ಇದ್ದ ಹೆಂಡತಿ ತಡವಾಗಿ ಮೊಬೈಲ್ ನೋಡಿ ಕೂಡಲೇ ಮನೆಗೆ ಹೋಗಿ ನೋಡುವಾಗ ಆತ್ಮಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...