Fri,Apr26,2024
ಕನ್ನಡ / English

ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಐದು ಶಾಲೆ ಬಂದ್! | Janata news

02 Jan 2021
3687

ಗದಗ : ಕೊರೋನಾ ಆತಂಕದ ನಡುವೆ ಶಾಲೆ ಹಾಗೂ ಪಿಯುಸಿ ಕಾಲೇಜು ಆರಂಭವಾಗಿವೆ. ಮಕ್ಕಳು ಹಾಗೂ ಪೋಷಕರು ಕೊರೋನಾ ಭಯದಲ್ಲಿಯೇ ಶಾಲೆಗೆ ಆಗಮಿಸಿದ್ದಾರೆ. ಆದರೆ ಜಿಲ್ಲೆಯ ಹತ್ತು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಗದಗ ನಗರದಲ್ಲಿರುವ ಲೊಯೊಲಾ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೇಂಟ್ ಜಾನ್ಸ್ ಪ್ರಾಥಮಿಕ ‌ಮತ್ತು ಪ್ರೌಢಶಾಲೆ, ಸಿ.ಎಸ್.ಪಾಟೀಲ ಪ್ರೌಢಶಾಲೆ ಮತ್ತು ಮಾಡೆಲ್ ಪ್ರಾಥಮಿಕ ಶಾಲೆಯ ಒಟ್ಟು ಒಂಬತ್ತು ಶಿಕ್ಷಕರಿಗೆ ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

ಶನಿವಾರ ನರಗುಂದ ತಾಲ್ಲೂಕಿನ ಜಗಾಪೂರ ಗ್ರಾಮದ ಪ್ರೌಢಶಾಲೆಯ ಶಿಕ್ಷಕರಿಗೆ ಪಾಸಿಟಿವ್ ಬಂದಿದ್ದು, ಶಾಲೆಯನ್ನು ಬಂದ್ ಮಾಡಿ, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಶಿಕ್ಷಣ ಇಲಾಖೆ ಐದು ಶಾಲೆಗಳಿಗೆ ಮತ್ತೊಮ್ಮೆ ಸ್ಯಾನಿಟೈಸರ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ 6665 ಶಿಕ್ಷಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡೆಸಲಾಗಿದ್ದು, ಈ ಪೈಕಿ 10 ಮಂದಿ ಶಿಕ್ಷಕರಿಗೆ ಕೋವಿಡ್19 ದೃಢವಾಗಿದೆ ಎಂದು ಗದಗ ಜಿಲ್ಲೆಯ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ.ತಿಳಿಸಿದ್ದಾರೆ.

ಶಿಕ್ಷಕರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್, ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಜನ ಶಿಕ್ಷಕರನ್ನು ಹೊಂ ಕ್ವಾರಂಟೈನ್ಗೆ ಸೂಚಿಸಲಾಗಿದೆ. ಡಿಡಿಪಿಐ ಬಸಲಿಂಗಪ್ಪ ಶನಿವಾರ ಜಗಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಎಲ್ಲ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ ಕುಡಚಿ ತಿಳಿಸಿದ್ದಾರೆ.

RELATED TOPICS:
English summary :Gadag

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...