Thu,Apr25,2024
ಕನ್ನಡ / English

ಗೇಮ್ ಆಡಬೇಡ ಎಂದು ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಶೌಚಾಲಯ ಸೇರಿದ್ದ ಬಾಲಕ! | Janata news

02 Jan 2021
3239

ಉಡುಪಿ : ಪೋಷಕರು ಮೊಬೈಲ್‌ ಕಸಿದುಕೊಂಡಿದ್ದಕ್ಕೆ ಬೇಸರಗೊಂಡ ಬಾಲಕ ಮೂರುತಾಸು ಶೌಚಾಲಯದೊಳಗೆ ಸೇರಿಕೊಂಡು ಆತಂಕ ಮೂಡಿಸಿದ ಘಟನೆ ಶನಿವಾರ ಮಣಿಪಾಲದ ಎಂಐಟಿ ಸಿಬ್ಬಂದಿಗಳ ವಸತಿಗೃಹದಲ್ಲಿ ನಡೆದಿದೆ.

ತನ್ನ ಮಗ ಶುಕ್ರವಾರ ರಾತ್ರಿಯಿಡೀ ಮೊಬೈಲ್ ನಲ್ಲಿ ಗೇಮ್ಸ್ ಆಡುತ್ತಿದ್ದ ಎಂದು ಆತನ ಕೈಯಿಂದ ಮೊಬೈಲ್ ಕಿತ್ತುಕೊಂಡಿದ್ದಾರೆ, ಆದರೆ ಮಗ ತನ್ನ ತಾಯಿ ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ಸಿಟ್ಟುಗೊಂಡು ಬಾತ್ ರೂಮ್ ನಲ್ಲಿ ಚಿಲಕ ಹಾಕಿ ಕುಳಿತಿದ್ದಾನೆ, ಕೆಲವು ಹೊತ್ತಿನ ಬಳಿಕ ಮಗ ಬಾತ್ ರೂಮ್ ನಿಂದ ಹೊರ ಬಾರದೆ ಇದ್ದದನ್ನು ಕಂಡು ಕರೆಯಲು ಹೋಗಿದ್ದಾರೆ ಆದರೆ ಮಗ ಮಾತ್ರ ಯಾವುದೇ ರೀತಿಯಲ್ಲೂ ಪ್ರತಿಕ್ರೀಯೆ ನೀಡಿರಲಿಲ್ಲ ಇದರಿಂದ ಗಾಬರಿಗೊಂಡ ತಾಯಿ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಸಿಬ್ಬಂದಿ ಹಗ್ಗದ ಸಹಾಯದಿಂದ ನಾಲ್ಕನೇ ಮಹಡಿಯಲ್ಲಿದ್ದ ಶೌಚಾಲಯದ ಕಿಟಕಿ ಮುರಿದು ಒಳ ಪ್ರವೇಶಿಸಿ ಬಾಲಕನನ್ನು ರಕ್ಷಣೆ ಮಾಡಿದರು. ಬಾಲಕ ಆರೋಗ್ಯವಾಗಿದ್ದಾನೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

RELATED TOPICS:
English summary :Udupi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...