Sun,May05,2024
ಕನ್ನಡ / English

ಕೋವಿಡ್-19 : ರಾಜ್ಯದಲ್ಲಿ ಇಂದು ಒಟ್ಟು 810 ಹೊಸ ಪ್ರಕರಣಗಳು, 8 ಸಾವು | Janata news

03 Jan 2021
3151

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 810 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9,21,938ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 8 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಸೋಂಕಿನಿಂದ ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 302 ಕೋವಿಡ್‌-19 ಸೊಂಕಿತರು ಸೇರಿದಂತೆ ರಾಜ್ಯಾಧ್ಯಂತ ಇಂದು 743 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 8,98,919 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ 8 ಸಾವು ಸಂಭವಿಸಿದ್ದು, ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 12,107 ಆಗಿದೆ. ಹಾಗೂ ಇಂದು ಒಟ್ಟು 1,21,897 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಇಂದು ಒಟ್ಟು 184 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

janata

English summary :COVID-19 : Total 810 new cases in state, 8 deaths

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ