Mon,May06,2024
ಕನ್ನಡ / English

ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಹನಿಟ್ರ್ಯಾಪ್ ಮಾಡ್ತಿದ್ದಳು, ಪೊಲೀಸರ ಬಲೆಗೆ ಬಿದ್ದ ಮಹಿಳೆ | Janata news

04 Jan 2021
1541

ಬೆಂಗಳೂರು : ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಟಾರ್ಗೆಟ್ ಮಾಡಿ ಮ್ಯಾಟ್ರಿಮೋನಿಯಲ್ಲೇ ಗಾಳ ಹಾಕಿ ಮೋಸ ಮಾಡುತ್ತಿದ್ದ ಮಾಜಿ ಟೀಚರ್, ಐನಾತಿ ಮಹಿಳೆಯನ್ನು ಇಂದಿರಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅವಿವಾಹಿತ ಹಾಗೂ ವಿಚ್ಛೇದಿತರನ್ನು ಪುರುಷರನ್ನೇ ಟಾರ್ಗೆಟ್ ಮಾಡಿ, ಅವರಿಗೆ ಇಲ್ಲಸಲ್ಲದ ಆಮಿಷ ತೋರಿ ಮೋಸಮಾಡುತಿದ್ದ ಈ ಮಹಿಳೆಯ ಹೆಸರು ಕವಿತಾ. ಹಿಂದೊಮ್ಮೆ ಶಿಕ್ಷಕಿಯಾಗಿ ಕೆಲಸ ಕಳೆದು ಕೊಂಡಿದ್ದಳು. ಕೆಲಸ ಇಲ್ಲದ ಮೇಲೆ ದುಡ್ಡಿಗಾಗಿ ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾಳೆ.

ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರ ಮಾಹಿತಿ ಕಲೆ ಹಾಕಿ ಪರಿಚಯ ಮಾಡಿಕೊಳ್ಳುತ್ತಿದ್ದಳು. ಅವರೊಂದಿಗಿನ ಖಾಸಗಿ ಕ್ಷಣಗಳನ್ನ ಚಿತ್ರಿಸಿಕೊಳ್ಳುತ್ತಿದ್ದಳು. ನಂತರ ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಿದ್ದಳು.

ಇದೇ ರೀತಿ ಕವಿತಾ ಡಿ.22ರಂದು ಯುವಕನೊಬ್ಬನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಳು. ಸಂತ್ರಸ್ತ ಯುವಕ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಪೊಲೀಸರನ್ನ ಕರೆಸಿ ಅವರ ಸಮ್ಮುಖದಲ್ಲೇ ಖಾಸಗಿ ವಿಡಿಯೋ ಡಿಲಿಟ್ ಮಾಡಿಸಿದ್ದಳು. ಯುವಕನ ವಿರುದ್ಧ ದೂರು ನೀಡದಿರಲು 2 ಲಕ್ಷ ಹಣಕ್ಕೆ ಆತನ ಬಳಿ ಡಿಮ್ಯಾಂಡ್ ಮಾಡಿದ್ದಳು. ಆದ್ರೆ ಸಂತ್ರಸ್ತ ಯುವಕ ಹಣ ನೀಡದಿದ್ದಾಗ ಡಿ.31ರಂದು ಆತನ ವಿರುದ್ಧ ಇಂದಿರಾನಗರ ಠಾಣೆಗೆ ದೂರು ನೀಡಿದ್ದಳು.

ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರಿಗೆ ಸಂದೇಹ ಶುರುವಾಗಿದೆ. ನಂತರ ತನಿಖೆ ಕೈಗೊಂಡಾಗ ಈಕೆಯ ಅಸಲಿಯತ್ತು ಬಯಲಾಗಿದೆ.

ಕವಿತಾ ಇದೇ ಪ್ರಕರಣ ಸಂಬಂಧ ಯುವಕನ ಮೇಲೆ 2 ವಿವಿಧ ಠಾಣೆಗಳಲ್ಲಿ ದೂರು ನೀಡಿದ್ದಳು. ಹಾಗೂ ಮಲ್ಲೇಶ್ವರಂ, ಮಹಾದೇವಪುರ ಠಾಣೆಯಲ್ಲಿ ಈ ಹಿಂದೆ ಇದೇ ರೀತಿ ದೂರು ನೀಡಿದ್ದಳು.

RELATED TOPICS:
English summary :Bangalore

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...