Wed,Apr24,2024
ಕನ್ನಡ / English

ಮೈಸೂರಿನಲ್ಲಿ ಹಕ್ಕಿಜ್ವರದ ಭೀತಿ : ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟ ನಿಷೇಧ | Janata news

06 Jan 2021
1202

ಮೈಸೂರು : ಮಹಾಮಾರಿ ಕೊರೊನಾ ನಡುವೆ ಈಗ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಕೇರಳ ರಾಜ್ಯದಲ್ಲಿಯೂ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಕ್ಕಿಜ್ವರ ರಾಜ್ಯ ವಿಪತ್ತು ಎಂದು ಕೇರಳ ಸರ್ಕಾರ ಘೋಷಿಸಿದೆ.

ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ನಂತರ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗಿದೆ.

ಹೀಗಾಗಿ ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ ಆತಂಕ ಮನೆ‌ ಮಾಡಿದ್ದು ಮೈಸೂರು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.. ಮೈಸೂರು-ಕೇರಳ ಗಡಿಯಲ್ಲಿ ಕೋಳಿ ಹಾಗೂ ಪಕ್ಷಿ ಸಾಗಣೆಗೆ ನಿಷಿದ್ಧ ಹೇರಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯ ಬಾವಲಿ ಚೆಕ್ ಪೋಸ್ಟ್ ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ, ಸ್ಯಾನಿಟೈಸ್ ಮಾಡಲಾಗುತ್ತಿದೆ. ಮೈಸೂರಿನ ಕೋಳಿ ಫಾರಂ, ನಾಟಿಕೋಳಿ, ವಲಸೆ ಪಕ್ಷಿ ಸೇರಿ ಯಾವುದೇ ಪಕ್ಷಿಗಳ ಸಾವು ಕಂಡರೆ ಮಾಹಿತಿ ನೀಡುವಂತೆ ಡಿಸಿ ಮನವಿ ಮಾಡಿದ್ದಾರೆ.

RELATED TOPICS:
English summary :Mysuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...