Sat,Apr20,2024
ಕನ್ನಡ / English

ಮ್ಯಾಂಗೋ ಜೂಸ್‌ಗೆ ವಿಷ ಬೆರೆಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಾಯಿ! | Janata news

06 Jan 2021
3863

ಶಿವಮೊಗ್ಗ : ತಾಯಿಯೇ ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಕೊಂದಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಭದ್ರಾವತಿಯ ಅಶ್ವಿನ್‌(8) ಮತ್ತು ಆಕಾಂಕ್ಷಾ(4) ಮೃತಪಟ್ಟ ಮಕ್ಕಳು. ಭದ್ರಾವತಿ ಗೀತಾ ತನ್ನ ಮಕ್ಕಳಿಬ್ಬರನ್ನೂ ಶಿವಮೊಗ್ಗದ ಗಾಂಧಿ ಪಾರ್ಕ್‌ಗೆ ಕರೆತಂದಿದ್ದು, ಮಕ್ಕಳಿಗೆ ಇಷ್ಟವಾದ ಮ್ಯಾಂಗೋ ಜೂಸ್‌ನಲ್ಲಿ ವಿಷ ಬೆರೆಸಿ ಕುಡಿಸಿ ಬಳಿಕ ಬಸ್‌ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದಾಳೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಮಹಿಳೆಯೊಂದಿಗೆ ಬಂದ ಇಬ್ಬರು ಮಕ್ಕಳ ಬಾಯಲ್ಲಿ ನೊರೆ ಬಂದು ಕುಸಿದು ಬೀಳುತ್ತಿದ್ದಂತೆ ಅಲ್ಲಿದ್ದ ಆಟೊ ಚಾಲಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಮಕ್ಕಳಿಬ್ಬರೂ ಮೃತಪಟ್ಟಿದ್ದಾರೆ.

ಗೀತಾಳ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿರುವ ಮಕ್ಕಳನ್ನು ಸಾಯಿಸಿರಬಹುದು ಎಂದು ಶಂಕಿಸಲಾಗಿದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Shivamogga

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...