Sat,May11,2024
ಕನ್ನಡ / English

ಸಿಸಿಬಿ ವಿಚಾರಣೆಗೆ ಹಾಜರಾದ ರಾಧಿಕಾ ಕುಮಾರಸ್ವಾಮಿ! | Janata news

08 Jan 2021
2969

ಬೆಂಗಳೂರು : ಯುವರಾಜ್ ಅಕೌಂಟ್ ನಿಂದ ಕೋಟ್ಯಾಂತರ ರೂಪಾಯಿ ವರ್ಗಾವಣೆ ಆರೋಪದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಆರ್​ಎಸ್​​ಎಸ್​-ಬಿಜೆಪಿ ಮುಖಂಡರ ಹೆಸರು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್​ ಸ್ವಾಮಿ, ಡೀಲ್​ವೊಂದರ ಭಾಗವಾಗಿ ರಾಧಿಕಾ ಅವರ ಅಕೌಂಟ್​ಗೆ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಮಾಡಿದ್ದಾನೆಂಬ ಆರೋಪ ಕೇಳಿಬಂದಿತ್ತು.

ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ರಾಧಿಕಾ ಅವರಿಗೆ ನಿನ್ನೆ ನೋಟಿಸ್ ಕೊಟ್ಟಿದ್ದರು. ಈ ಹಿನ್ನೆಲೆ ರಾಧಿಕಾ ಇಂದು ಸಿಸಿಬಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಸಿಸಿಬಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿರುವ ರಾಧಿಕಾರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಅವರ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಯುವರಾಜ್ ಜೊತೆಗಿನ ಹಣಕಾಸಿನ ವ್ಯವಹಾರ, ಅವರ ಜೊತೆಗಿನ ಒಡನಾಟದ ಬಗ್ಗೆ ನಾಗರಾಜ್ ನೇತೃತ್ವದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

RELATED TOPICS:
English summary :Radhika kumarswamy

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...