Thu,Apr25,2024
ಕನ್ನಡ / English

ಸಿದ್ದರಾಮಯ್ಯ ವಿರುದ್ಧ ಎಫ್​​ಐಆರ್​ ದಾಖಲು! | Janata news

08 Jan 2021
4381

ಮಡಿಕೇರಿ : ಕೊಡಗಿನಲ್ಲಿ ಕೊಡವರೂ ಗೋಮಾಂಸ ತಿನ್ನುತ್ತಾರೆ ಎಂದು ಹೇಳಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 157 ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಮಡಿಕೇರಿ ತಾಲೂಕಿನ ಮುಕ್ಕೋಡ್ಲಿನ ನಿವಾಸಿ ಆಗಿರುವ ಹಾಗು ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅವರು 2020 ರ ಡಿಸೆಂಬರ್ 21 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದರು. ಆದರೆ, ಇದುವರೆಗೆ ಎಫ್‍ಐಆರ್ ದಾಖಲಾಗಿರಲಿಲ್ಲ. ಕೊನೆಗೂ ದೂರಿನ ಆಧಾರದಲ್ಲಿ ಪೊಲೀಸರು ಸಿದ್ದರಾಮಯ್ಯ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ನ ಐಸಿಸಿಸಿ ವಕ್ತಾರರಾಗಿರುವ ಜಿಲ್ಲೆಯವರೇ ಆದ ಬಿಜ್ರೇಶ್ ಕಾಳಪ್ಪ, ಸಿದ್ದರಾಮಯ್ಯ ಅವರು ಹಂದಿ ಮಾಂಸ ಹೇಳಲು ಹೋಗಿ ದನದ ಮಾಂಸ ಅಂತ ಹೇಳಿದ್ದಾರೆ. ಅದು ಉದ್ದೇಶಪೂರ್ವಕವಾಗಿ ಹೇಳಿರುವ ಹೇಳಿಕೆ ಅಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

RELATED TOPICS:
English summary :Siddaramaiah

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...