Thu,May09,2024
ಕನ್ನಡ / English

ಏಳು ಮಂದಿಗೆ ಸಂಪುಟ ಭಾಗ್ಯ? ಜನವರಿ 13 ಅಥವಾ 14ರಂದು ಸಚಿವ ಸಂಪುಟ ವಿಸ್ತರಣೆ! | Janata news

10 Jan 2021
1307

ಬೆಂಗಳೂರು : ಜ. 13 ಅಥವಾ 14ರಂದು ಸಂಪುಟ ವಿಸ್ತರಣೆ ಆಗುತ್ತದೆ ಎಂದು ದೆಹಲಿಗೆ ಹೋಗಿ ಬಂದ ಬಳಿಕ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54ನೇ ಪುಣ್ಯ ತಿಥಿ ಅಂಗವಾಗಿ ಸೋಮವಾರ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು‌ ಸುದ್ದಿಗಾರರ ಜೊತೆ ಮಾತನಾಡಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಅವರಿಗೆ ಅನುಕೂಲಕರ ದಿನ‌ ನೋಡಿಕೊಂಡು ದಿನ ಅಂತಿಗೊಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. ತಾವು ಹೇಳಿದವರೆಲ್ಲರಿಗೂ ಸಂಪುಟದಲ್ಲಿ ಸ್ಥಾನ ಕೊಡಲು ಹೈಕಮಾಂಡ್ ಒಪ್ಪಿಕೊಂಡಿರುವ ವಿಚಾರವನ್ನು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಜ.14ರಂದು ಸಂಕ್ರಾಂತಿ ಹಬ್ಬ ಇರುವ ಹಿನ್ನೆಲೆ ಜ.13ರ ಮಧ್ಯಾಹ್ನದ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಒಂದೆರಡು ವ್ಯತ್ಯಾಸದೊಂದಿಗೆ ನಾವು ಹೇಳಿದವರೆಲ್ಲ ಮಂತ್ರಿಮಂಡಲ ಸೇರೋದು ಪಕ್ಕಾ ಎಂದು ಯಡಿಯೂರಪ್ಪ ಬೆಂಗಳೂರಲ್ಲಿ ತಿಳಿಸಿದರು.

ನೂತನ ಸಂಭಾವ್ಯ ಸಚಿವರು: ಎಂಟಿಬಿ ನಾಗರಾಜ್, ಆರ್ ಶಂಕರ್, ಸಿ ಪಿ ಯೋಗೇಶ್ವರ್, ಮುನಿರತ್ನ, ಹಾಲಪ್ಪ ಆಚಾರ್, ಉಮೇಶ್ ಕತ್ತಿ, ಅರವಿಂದ್ ಬೆಲ್ಲದ್ ಮತ್ತು ಪೂರ್ಣಿಮಾ , ಈ ಎಂಟು ಹೆಸರು ಸಂಭಾವ್ಯರ ಪಟ್ಟಿಯಲ್ಲಿ ಪ್ರಧಾನವಾಗಿ ಕಾಣಿಸಿವೆ.
ಇವರ ಪೈಕಿ ಎಂಟಿಬಿ ನಾಗರಾಜ್, ಆರ್ ಶಂಕರ್, ಉಮೇಶ್ ಕತ್ತಿ ಮತ್ತು ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನಿಶ್ಚಿತ ಎನ್ನಲಾಗುತ್ತಿದೆ. ಕೇವಲ ಸಂಪುಟ ವಿಸ್ತರಣೆ ಮಾತ್ರ ಆದಲ್ಲಿ ಮೇಲೆ ತಿಳಿಸಿದ ಎಂಟು ಮಂದಿ ಪೈಕಿ ಏಳು ಮಂದಿಗೆ ಸ್ಥಾನ ಸಿಗಲಿದೆ. ಪುನಾರಚನೆ ಆದಲ್ಲಿ ಎಲ್ಲಾ ಎಂಟು ಮಂದಿಗೂ ಮಂತ್ರಿಭಾಗ್ಯ ಸಿಗುವ ನಿರೀಕ್ಷೆ ಇದೆ.

RELATED TOPICS:
English summary :BSY

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...