Fri,Apr26,2024
ಕನ್ನಡ / English

ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ನಲ್ಲಿ ಸಿಲಿಂಡರ್ ಸ್ಪೋಟ, ಕರಾವಳಿ ರಕ್ಷಣಾ ಪಡೆಯಿಂದ ಮೀನುಗಾರರ ರಕ್ಷಣೆ! | Janata news

11 Jan 2021
1485

ಮಂಗಳೂರು : ಸಮುದ್ರದ ಮಧ್ಯೆ ಮೀನುಗಾರಿಕೆ ಸಂದರ್ಭ ದೋಣಿಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ಅಪಾಯದಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.

ಬೋಟಿನಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಗಾಯಗೊಂಡ ಓರ್ವ ಮೀನುಗಾರ ಹಾಗೂ ಮೀನುಗಾರರನ್ನು ನವಮಂಗಳೂರು ಬಂದರಿಗೆ ಕರೆತರಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡು ಮೂಲದ ಮೀನುಗಾರಿಕಾ ನೌಕೆ ಮಂಗಳೂರಿನಿಂದ 140 ನಾಟಿಕಲ್ ಮೈಲಿ ಪಶ್ಚಿಮದಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಆ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೋಟ್‌ನಲ್ಲಿ ಬೆಂಕಿ ಆವರಿಸಿದೆ. ಈ ಬಗ್ಗೆ ದೋಣಿಯವರಿಂದ ಅಪಾಯದ ಸಂದೇಶ ಕೋಸ್ಟ್‌ಗಾರ್ಡ್‌ಗೆ ತಲಪಿದೆ.

ತಕ್ಷಣವೇ ಮುಂಬೈ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕಾಗಿ ಕಳುಹಿಸಲಾಯಿತು. ಅಪಾಯಕ್ಕೆ ಸಿಲುಕಿದ್ದ ಬೋಟ್‌ನ ತ್ವರಿತ ಪತ್ತೆಗಾಗಿ ಡಾರ್ನಿಯರ್ ವಿಮಾನವನ್ನೂ ಕಳುಹಿಸಲಾಯಿತು.

ಘಟನೆ ಬಗ್ಗೆ ಮಾಹಿತಿ ನೀಡಿರುವ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ದೋಣಿಯಲ್ಲಿದ್ದ ಸಿಲಿಂಡರ್ ಸ್ಫೋಟವಾಗಿದ್ದು, ಭಾರತೀಯ ಕರಾವಳಿಯ ರಕ್ಷಣಾ ಪಡೆಯವರು ಎಲ್ಲಾ 11 ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.

RELATED TOPICS:
English summary :Mangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...