ಟೆಸ್ಲಾ ಇಂಡಿಯಾ ಮೋಟಾರ್ಸ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಕಂಪನಿಯನ್ನು ಬೆಂಗಳೂರಿನಲ್ಲಿ"/>
Mon,May20,2024
ಕನ್ನಡ / English

ಪೈಪೋಟಿ ಗೆದ್ದ ಕರ್ನಾಟಕ : ಬೆಂಗಳೂರಿನಲ್ಲಿ ಟೆಸ್ಲಾ ಕಾರ್ ಕಂಪನಿ ನೋಂದಣಿ | Janata news

13 Jan 2021
2977

ಬೆಂಗಳೂರು : ಅಮೆರಿಕದ ಎಲೆಕ್ಟ್ರಿಕ್ ಕಾರು ತಯಾರಕ ಟೆಸ್ಲಾ ಕಂಪನಿಯು ದೇಶದ ಆಟೋಮೊಬೈಲ್ ಮಾರುಕಟ್ಟೆಗೆ ಪ್ರವೇಶಿಸಲು ಸಜ್ಜಾಗಿದೆ, ಎಂಬ ಸೂಚನೆಗಳ ಮಧ್ಯೆ ತನ್ನ ಭಾರತೀಯ ಘಟಕವನ್ನು ನೋಂದಾಯಿಸಿದೆ.

ಮಾಹಿತಿಯ ಪ್ರಕಾರ, ಸಂಸ್ಥೆಯು ಟೆಸ್ಲಾ ಇಂಡಿಯಾ ಮೋಟಾರ್ಸ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಕಂಪನಿಯನ್ನು ಬೆಂಗಳೂರಿನಲ್ಲಿ ನೋಂದಾಯಿಸಿದೆ.

ಜಗತ್ತಿನ ಎರಡನೇ ಅತಿದೊಡ್ಡ ಶ್ರೀಮಂತ ಎಲೋನ್ ಮಸ್ಕ್ಸ್ ಒಡೆತನದ ಟೆಲ್ಸಾ ತನ್ನ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯನ್ನು ಕರ್ನಾಟಕದಲ್ಲಿ ತೆರೆಯಲಿದ್ದು ಅದರ ಜೊತೆಗೆ ಆರ್ & ಡಿ ಘಟಕವನ್ನೂ ತೆರೆಯುವ ಸಾದ್ಯತೆಗಳಿವೆ.

ಕಳೆದ ತಿಂಗಳು ಡಿಸೆಂಬರ್ ನಲ್ಲಿ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, 2021ರಲ್ಲಿ ಟೆಸ್ಲಾ ತನ್ನ ಕಾರ್ಯಾಚರಣೆಯನ್ನು ದೇಶದಲ್ಲಿ ಪ್ರಾರಂಭಿಸಲು ಸಜ್ಜಾಗಿದ್ದು, ಬೇಡಿಕೆಯ ಆಧಾರದ ಮೇಲೆ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಬಗ್ಗೆಯೂ ಗಮನಹರಿಸಲಿದೆ, ಎಂದಿದ್ದರು.

ಸದ್ಯದ ಮಟ್ಟಿಗೆ ಐಶಾರಾಮಿ ಎಲೆಕ್ಟ್ರಿಕ್ ಕಾರ್ ಹಾಗೂ ಜಗತ್ತಿನ ನಂಬರ್ ಒನ್ ಕಾರ್ ಉತ್ಪಾದಕ ಕಂಪನಿ ಎಂದೇ ಹೇಳಲಾದ ಟೆಸ್ಲಾ ಭಾರತದಲ್ಲಿ ತಮ್ಮ ಉದ್ಯಮ ಆರಂಭಿಸಲು ಕರ್ನಾಟಕ ರಾಜ್ಯವನ್ನು ಆಯ್ದುಕೊಂಡಿರುವುದು ಹೆಮ್ಮೆಯ ವಿಷ್ಯ ವಾಗಿದ್ದು, ಸಾಕಷ್ಟು ಉದ್ಯೋಗ ಸೃಷ್ಟಿಸುವ ನಿರೀಕ್ಷೆಯಿದೆ.

RELATED TOPICS:
English summary :Karnataka wins the competition : Tesla registers in Bengaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...