Sun,May12,2024
ಕನ್ನಡ / English

ರಾಜ್ಯ ಸಚಿವ ಸಂಪುಟ: ಬಿಎಸ್‌ವೈ ಸಂಪುಟಕ್ಕೆ ಏಳು ಸಚಿವರ ಸೇರ್ಪಡೆ! | Janata news

13 Jan 2021
2792

ಬೆಂಗಳೂರು : ರಾಜ್ಯದಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ಮಧ್ಯಾಹ್ನ ರಾಜಭವನದಲ್ಲಿ ನಡೆಯಿತು. ಬಿಎಸ್‌ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇಬ್ಬರು ವಲಸಿಗರು ಹಾಗೂ ನಾಲ್ವರು ಮೂಲನಿವಾಸಿಗಳು ಸೇರಿದಂತೆ ಒಟ್ಟು 7 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ರಾಜಭವನದಲ್ಲಿ ಸರಳ ವಾಗಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಏಳು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಎಸ್. ಅಂಗಾರ, ಅರವಿಂದ ಲಿಂಬಾವಳಿ, ಸಿ.ಪಿ ಯೋಗೇಶ್ವರ್‌, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಆರ್‌. ಶಂಕರ್‌ ಹಾಗೂ ಎಂಟಿಬಿ ನಾಗರಾಜ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

RELATED TOPICS:
English summary :Cabinet Expansion New Ministers Oath Taking Ceremony

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...