ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ಪಷ್ಟನೆ ಕೊಟ್ಟ ಎಚ್‌. ನಾಗೇಶ್ | Janata news

13 Jan 2021
315
H.Nagesh

ಬೆಂಗಳೂರು : ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲ, ಸಿಎಂ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೆಚ್. ನಾಗೇಶ್ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನವಾಗಲು ನಾನೇ ಕಾರಣ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನನ್ನದು ಪಾತ್ರವಿದೆ. ಇನ್ನೂ ಮೂರು ವರ್ಷ ನೀನು ಮಂತ್ರಿ ಆಗಿರುತ್ತೀಯಾ ಎಂದು ಸಿಎಂ ಹೇಳುತ್ತಿದ್ದರು, ಆದರೆ ಇದ್ದಕ್ಕಿದ್ದಂತೆ ರಾಜೀನಾಮೆ ಕೇಳಿದ್ದಾರೆ ಎಂದು ನಾಗೇಶ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಮುಂದೆ ಸಮಾನಾಂತರವಾದ ಸ್ಥಾನಮಾನ‌ ಕೊಡುವ ಭರವಸೆ ನೀಡಿದ್ದಾರೆ. ಆದರೆ ಯಾವ ಕಾರಣದಿಂದಾಗಿ ನನ್ನ ರಾಜೀನಾಮೆ ಪಡೆಯಲಾಯ್ತು ಎಂಬುದು ಮಾತ್ರ ಸ್ಪಷ್ಟವಿಲ್ಲ, ಸಿಎಂ ಮಾತಿಗೆ ಬೆಲೆ ಕೊಟ್ಟು ಸ್ವ ಇಚ್ಛೆಯಿಂದ ನಾನು ರಾಜೀನಾಮೆ ನೀಡಿದ್ದೇನೆ. ಬೇರೆಯವರ ಬಗ್ಗೆ ನಾನು ಮಾತನಾಡಲ್ಲ ಎಂದು ಬೇಸರವಾಗಿಯೇ ನುಡಿದರು.

RELATED TOPICS:
English summary :H.Nagesh

ಕರ್ನಾಟಕದ ಮರಾಠಿ ಪ್ರದೇಶವನ್ನು ವಶಪಡಿಸಿಕೊಳ್ಳುವುದಾಗಿ ಮಹಾರಾಷ್ಟ್ರ ಸಿಎಂ ಠಾಕ್ರೆ ವಿವಾದಾತ್ಮಕ ಹೇಳಿಕೆ

ಬ್ರಿಟನ್ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಗೆ ಯುಕೆ ಪ್ರಧಾನಿ ಆಹ್ವಾನ

ಇದು ಡಬಲ್ ಎಂಜಿನ್ ಸರ್ಕಾರ: ಅಮಿತ್ ಷಾ ಹೇಳಿದ ಆ ಎರಡು ಎಂಜಿನ್ ಯಾವುದು?

ದಿ ಸುರೇಶ ಅಂಗಡಿ ನಿವಾಸಕ್ಕೆ ಅಮಿತ್‌ ಶಾ ಭೇಟಿ!

ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ: ಸುಧಾಕರ್

ಕೋವಿಡ್-19 : ರಾಜ್ಯದಲ್ಲಿಂದು 584 ಹೊಸ ಪ್ರಕರಣಗಳು, 4 ಸಾವು, 676 ಮಂದಿ ಡಿಸ್ಚಾರ್ಜ್

ಭದ್ರಾವತಿ : ಕ್ಷಿಪ್ರ ಕಾರ್ಯ ಪಡೆ(ರಾಪಿಡ್ ಆಕ್ಷನ್ ಫೋರ್ಸ್) ಘಟಕದ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಷಾ

ಬೆಂಗಳೂರಿನಲ್ಲಿ ಫೆ.3ರಿಂದ ಏರ್ ಶೋ: ಬಿಬಿಎಂಪಿಯಿಂದ ಮಾಂಸ ಮಾರಾಟ ನಿಷೇಧಿಸಿ ಆದೇಶ

ವ್ಯಾಕ್ಸಿನೇಷನ್ ಡ್ರೈವ್ : ಸರ್ಕಾರದ ನಡೆ ಬಗ್ಗೆ ಸಂಶಯ ವ್ಯಕ್ತಪಡಿಸಿದ ಕಾಂಗ್ರೆಸ್ಸ್

ಲಸಿಕೆ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

ಆಪರೇಷನ್‌ ಕಮಲಕ್ಕೆ ಸಾಲ: ರಮೇಶ್ ಜಾರಕಿಹೊಳಿ ಆರೋಪದ ಕುರಿತು ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ

ಅಮಿತ್ ಶಾ ರಾಜ್ಯಕ್ಕೆ ಆಗಮನ: ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದ ಸಿಎಂ

ನ್ಯೂಸ್ MORE NEWS...