ಮಗ ಮಾಡಿದ ಸಾಲದಿಂದಾಗಿ ಸಾಲಗಾರರ ಕಿರುಕುಳ ತಡೆಯಲಾರದೆ ತಂದೆ ಆತ್ಮಹತ್ಯೆ: ಅಂತ್ಯಸಂಸ್ಕಾರಕ್ಕೆ ಬರುವಂತೆ ತಾಯಿ ಗೋಳಾಟ! | Janata news

13 Jan 2021
369
Hasan

ಹಾಸನ : ಮಗ ಮಾಡಿದ ಸಾಲದಿಂದಾಗಿ ಸಾಲಗಾರರ ಕಿರುಕುಳ ತಡೆಯಲಾರದೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ ಸಜ್ಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಜ್ಜೇನಹಳ್ಳಿ ಗ್ರಾಮದ ನಿವಾಸಿ ಶಿವಣ್ಣ (50) ಆತ್ಮಹತ್ಯೆ ಮಾಡಿಕೊಂಡಾತ. ಮಗ ಮಂಜುನಾಥ್​ 25 ಲಕ್ಷ ರೂಪಾಯಿಗು ಹೆಚ್ಚು ಸಾಲ ಮಾಡಿ, ಸಾಲಗಾರರ ಕಾಟ ತಾಳಲಾರದೆ ಮೂರು ತಿಂಗಳ ಹಿಂದೆಯೇ ಊರು ಬಿಟ್ಟು ಹೋಗಿದ್ದ.

ಮಂಜುನಾಥ್​ ಮಾಡಿದ್ದ ಸಾಲ ಪೋಷಕರಿಗೆ ತಿಳಿದಿರಲಿಲ್ಲ. ಇತ್ತ ಮಂಜುನಾಥ್​ ಸುಳಿವು ಸಿಗದಿದ್ದರಿಂದ ಸಾಲ ಕೊಟ್ಟವರು ಆತನ ಮನೆ ಬಳಿ ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರು. ಇದರಿಂದ ಮನನೊಂದ ಶಿವಣ್ಣ ವಿಷ ಸೇವಿಸಿ, ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪತಿಯ ಸಾವಿನಿಂದ ಕಂಗ್ಗೆಟ್ಟಿರುವ ಮಡದಿ, ತಂದೆ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಮಗನಿಗೆ ಕಣ್ಣೀರ ಮನವಿ ಮಾಡುತ್ತಿದ್ದಾರೆ. ತಾಯಿ ಹಾಗೂ ಅಕ್ಕ ಎಲ್ಲಿದ್ದರೂ ಬಂದು ತಂದೆ ಅಂತ್ಯಸಂಸ್ಕಾರ ಮಾಡುವಂತೆ ಮಂಜುನಾಥ್​ನನ್ನು ಬೇಡಿಕೊಳ್ಳುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

RELATED TOPICS:
English summary :Hasan

ಬಾಗ್ದಾದ್‌ನ ಅವಳಿ ಆತ್ಮಾಹುತಿ ಬಾಂಬ್ ದಾಳಿ ಹೊಣೆಗಾರಿಕೆ ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ರೈಲ್ವೇಗೆ ಮಾತ್ರವಲ್ಲದೇ, ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೂ ಪೂರೈಕೆ ಮಾಡಲಾಗುತಿತ್ತು, ಸಮಗ್ರ ತನಿಖೆಯಿಂದ ಸತ್ಯ ಹೊರಬರಲಿದೆ: ಬಿ.ವೈ.ರಾಘವೇಂದ್ರ

 ಬಡ ಕಾರ್ಮಿಕರ ಜೀವ ಹರಣಕ್ಕೆ, ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು: ಎಚ್‌ಡಿಕೆ ಆಗ್ರಹ

ಶಿವಮೊಗ್ಗದಲ್ಲಿ ಸ್ಫೋಟ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ

ಆಸ್ಪತ್ರೆಗೆ ದಾಖಲಾಗಿದ್ದ ವಿ.ಕೆ.ಶಶಿಕಲಾಗೆ ಕೊರೊನಾ ಸೋಂಕು ದೃಢ!

ಶಿವಮೊಗ್ಗ ಡೈನಾಮೈಟ್‌ ಸ್ಫೋಟದಲ್ಲಿ ಕಾರ್ಮಿಕರು ಸಾವು: ಪ್ರಧಾನಿ ಮೋದಿ ಸಂತಾಪ

ಕಲ್ಲುಗಣಿಯಲ್ಲಿ ಮಧ್ಯರಾತ್ರಿಯ ಭೀಕರ ಸ್ಫೋಟ ದುರಂತ; 10ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು ಶಂಕೆ

ರಾಜ್ಯ ಸಚಿವರ ಖಾತೆ ಹಂಚಿಕೆ : ಯಾರ್ಯಾರಿಗೆ ಯಾವ ಖಾತೆ ವಿವರ

ಖಾತೆ ಹಂಚಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ? ಸಂಪುಟ ಸಭೆಗೆ ಗೈರಾದ ಅತೃಪ್ತ ಸಚಿವರು

ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆ ದುರ್ಮರಣ!

ಶಿವಮೊಗ್ಗದಲ್ಲಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು ?

ನ್ಯೂಸ್ MORE NEWS...