Sun,May05,2024
ಕನ್ನಡ / English

ಪಕ್ಷಕ್ಕೆ, ಸರ್ಕಾರಕ್ಕೆ ಯೋಗೇಶ್ವರ್ ಕೊಡುಗೆ ಏನು? ದೆಹಲಿಯತ್ತ ಪ್ರಯಾಣ ಬೆಳೆಸಿದ ರೇಣುಕಾಚಾರ್ಯ! | Janata news

14 Jan 2021
1558

ಬೆಂಗಳೂರು : ದಾವಣಗೆರೆ ಜಿಲ್ಲೆ ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ತರಾತುರಿಯಲ್ಲಿ ದೆಹಲಿಗೆ ಹೊರಟಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್​ಮೇಲ್ ಮಾಡಿದವರಿಗೆ, ನಾಯಕತ್ವ ಬದಲಾವಣೆ ಮಾಡಲು ಹೊರಟವರಿಗೆ ಮಂತ್ರಿಗಿರಿ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ, ಮೋದಿಯವರ ಮುಖ ನೋಡಿ ಜನ ಬೆಂಬಲ ನೀಡಲಾಗಿದೆ. ಯೋಗೀಶ್ವರ್ ಮುಖ ನೋಡಿ ಮುಖ ನೋಡಿ ಬೆಂಬಲ ನೀಡಿಲ್ಲ. ಪಕ್ಷಕ್ಕೆ, ಸರ್ಕಾರಕ್ಕೆ ಯೋಗೇಶ್ವರ್ ಕೊಡುಗೆ ಏನು? ಯೋಗೇಶ್ವರ್ ಅವರ ಕ್ಷೇತ್ರದಲ್ಲಿಯೇ ಸೋತಿದ್ದಾರೆ ಎಂದು ಹೇಳಿದರು.

ತಮ್ಮ ಕ್ಷೇತ್ರದಲ್ಲಿಯೇ ಅವರಿಗೆ ಗೆಲ್ಲಲು ಆಗಲಿಲ್ಲ. ಲೋಕಸಭೆ ಚುನಾವಣೆ, ರಾಮನಗರ ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸದೇ ಬೇರೆಯವರನ್ನು ನಿಲ್ಲಿಸಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡರು. ಮೆಗಾಸಿಟಿ ಯೋಜನೆಯಲ್ಲಿ ದೊಡ್ಡ ಹಗರಣ ಆಗಿದೆ. ನಮ್ಮ ನಾಯಕರಿಗೆ ಈ ಬಗ್ಗೆ ದೂರು ಹೇಳುವೆ. ಸಮಯ ಬಂದಾಗ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು.

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿಯಾಗಲು ನಾನು ಸಮಯ ಕೇಳಿಲ್ಲ. ಯಾರಾದರೂ ಸಿಕ್ಕರೆ ಮಾತನಾಡುತ್ತೇನೆ. ನಾನು ಎಂದಿಗೂ ಪಕ್ಷ ಸಂಘಟನೆ ವಿರುದ್ಧವಾಗಲೀ, ನಾಯಕತ್ವದ ಬಗ್ಗೆಯಾಗಲೀ ಮಾತನಾಡಿಲ್ಲ. ಶಾಸಕರಲ್ಲಿ ವಿಷಬೀಜ ಬಿತ್ತಿ ಹುಳಿಹಿಂಡಲು ಯತ್ನಿಸಿದವರಿಗೆ ಮಣೆ ಹಾಕಿದ್ದಾರೆ ಎಂದು ಬೇಸರ ತೋಡಿಕೊಂಡರು.

RELATED TOPICS:
English summary :Renukacharya

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...