Fri,Apr19,2024
ಕನ್ನಡ / English

ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್-ಟಿಪ್ಪರ್ ಡಿಕ್ಕಿ , 11 ಮಂದಿ ದುರ್ಮರಣ | Janata news

15 Jan 2021
3114

ಧಾರವಾಡ : ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಈ ಅಪಘಾತ ನಡೆದಿದೆ. ಮೃತದೇಹಗಳು ಇನ್ನು ವಾಹನದಲ್ಲಿ ಸಿಲುಕಿಕೊಂಡಿವೆ. ಅಪಘಾತದ ಭೀಕರತೆಗೆ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ದಾವಣಗೆರೆಯವರು ಎಂದು ತಿಳಿದು ಬಂದಿದೆ.

ಕ್ರೇನ್ ಸಹಾಯದಿಂದ ಮಗುಚಿದ ವಾಹನವನ್ನು ಎತ್ತಿಡಲಾಗಿದೆ. ಒಳಗೆ ಸಿಲುಕಿರುವ ಮೃತದೇಹ ಪೊಲೀಸರು ಹೊರಕ್ಕೆ ಎಗೆಯುವ ಪ್ರಕ್ರಿಯೆ ನೆಡೆಸಿದ್ದಾರೆ. ಅದರಲ್ಲಿದ್ದಂತ 9 ಮಹಿಳೆಯರು ಹಾಗೂ ಓರ್ವ ಬಾಲಕ ಸೇರಿದಂತೆ 11 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

janata

RELATED TOPICS:
English summary :Accident in Dharwad

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...