Sun,May19,2024
ಕನ್ನಡ / English

73ನೇ ರಾಷ್ಟ್ರೀಯ ಸೇನಾ ದಿನ: ರಾಷ್ಟ್ರಪತಿ, ಪ್ರಧಾನಿಯಿಂದ ಯೋಧರ ಸ್ಮರಣೆ | Janata news

15 Jan 2021
2379

ನವದೆಹಲಿ: : ಇಂದು ರಾಷ್ಟ್ರೀಯ ಸೇನಾ ದಿನ, ಸೇನಾ ದಿನಾಚರಣೆ ಪ್ರಯುಕ್ತ ದೇಶದ ನಾಯಕರು ಗೌರವ ಸಲ್ಲಿಸಿದ್ದಾರೆ, ಯೋಧರನ್ನು ಸ್ಮರಿಸಿದ್ದಾರೆ.

ನಮ್ಮ ಸೇನೆ ಪ್ರಬಲವಾಗಿದೆ, ಧೈರ್ಯಶಾಲಿಯಾಗಿದೆ. ಇದು ಯಾವಾಗಲೂ ದೇಶವನ್ನ ಹೆಮ್ಮೆ ಪಡುವಂತೆ ಮಾಡಿದೆ. ದೇಶದ ಜನರ ಪರವಾಗಿ ಭಾರತೀಯ ಸೇನೆಗೆ ನಮಸ್ಕರಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸೇನಾ ದಿನಾಚರಣೆ ಶುಭಕೋರಿದ್ದಾರೆ. ಹಾಗೂ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸೇನಾ ದಿನ ಹಿನ್ನೆಲೆಯಲ್ಲಿ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಭೂ ಸೇನೆ ಮುಖ್ಯಸ್ಥ ಎಂಎಂ ನರವಾಣೆ, ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಭದೌರಿಯಾ ಹಾಗೂ ನೌಕಾಪಡೆ ಮುಖ್ಯಸ್ಥ ಕರಂಬೀರ್ ಸಿಂಗ್ ಅವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ವೀರ ಯೋಧರಿಗೆ ಗೌರವ ಸಲ್ಲಿಸಿದರು. ಸೇನೆಯ ಎಲ್ಲಾ ದರ್ಜೆಯ ಅಧಿಕಾರಿಗಳು, ಅವರ ಕುಟುಂಬವರ್ಗದವರಿಗೆ, ನಿವೃತ್ತ ಸೇನಾ ಯೋಧರು, ನಿವೃತ್ತ ಅಧಿಕಾರಿಗಳಿಗೆ 73ನೇ ಸೇನಾ ದಿನದ ಅಂಗವಾಗಿ ಅಭಿನಂದನೆ ಸಲ್ಲಿಸಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ ಭಾರತದಲ್ಲಿ ಪ್ರತಿವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ.

RELATED TOPICS:
English summary :National War Memorial : On ArmyDay, CDS General Bipin Rawat, Army Chief General MM Naravane, IAF Chief Air Chief Marshal RKS Bhadauria, and Navy Chief Admiral Karambir Singh pay tributes at National War Memorial.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...