Tue,May07,2024
ಕನ್ನಡ / English

ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣನಿಂದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ! | Janata news

15 Jan 2021
2957

ಬೆಂಗಳೂರು : ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ತರುತ್ತಿದ್ದಾಗ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಕುಖ್ಯಾತ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವಶದಿಂದ 9 ಕೋಟಿ ರೂ.ಮೌಲ್ಯದ 31 ಬಿಟ್ ಕಾಯಿನ್ ಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಪೊಲೀಸರು ಶ್ರೀಕಿಯನ್ನು ಡ್ರಗ್ಸ್​ಕೇಸ್​ನಲ್ಲಿ ಬಂಧಿಸಿದ್ದರು. ತನಿಖೆ ವೇಳೆ ಆತ ಹಲವು ವೆಬ್ ಸೈಟ್ ಹ್ಯಾಕಿಂಗ್ ಮಾಡುತ್ತಿದ್ದ ವಿಚಾರ ಬಯಲಾಗಿತ್ತು. ವಿದೇಶಿ ಆಯಪ್ ಸೇರಿದಂತೆ ಸರ್ಕಾರಿ ಆಯಪ್ ಸಹ ಶ್ರೀಕಿ ಹ್ಯಾಕ್ ಮಾಡ್ತಿದ್ದ.

ಡ್ರಗ್ಸ್ ಪ್ರಕರಣದಡಿ ಬಂಧನಕ್ಕೆ ಒಳಗಾಗಿದ್ದ ಜಯನಗರದ ನಿವಾಸಿ ಹ್ಯಾಕರ್ ಶ್ರೀಕೃಷ್ಣ ವಿಚಾರಣೆ ವೇಳೆ ಅಂತಾರಾಷ್ಟ್ರೀಯ ಮಟ್ಟದ ವೆಬ್‌ಸೈಟ್‌ಗಳು ಮತ್ತು ಬೇರೆ ಬೇರೆ ದೇಶದ ವಿವಿಧ ಗೇಮ್ ವೆಬ್​ಸೈಟ್ ಮತ್ತು ಕ್ರಿಪ್ಟೋ ಕರೆನ್ಸಿಯಾದ ಬಿಟ್ ಕಾಯಿನ್, ವೈಎಫ್‌ಐ, ಇಥೇರಿಯಂ ಖಾತೆಗಳನ್ನು ಹ್ಯಾಕ್ ಮಾಡಿರುವುದನ್ನು ಬೆಳಕಿಗೆ ಬಂದಿದೆ.

ಸಿಸಿಬಿ ಪೊಲೀಸರು ತನಿಖೆ ನಡೆಸಿದಾಗ ಪೋಕರ್ ಗೇಮ್ ಸೈಟ್, ಬಿಟ್ ಕಾಯಿನ್, ವೈಎಫ್ ಐ, ಇಥೆರಿಯಂ ಖಾತೆಗಳು ಹೀಗೆ ಹಲವು ವೆಬ್ ಸೈಟ್ ಗಳ ಹ್ಯಾಕ್ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದನು. ಇದೀಗ ಸಿಸಿಬಿ ಪೊಲೀಸರು ಸಹ ಆತನ ಬಳಿಯಿಂದ ಸುಮಾರು 9 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದಾರೆ.

ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ. ಇನ್ನು ಸುನೀಷ್ ಶೆಟ್ಟಿ, ಪ್ರಸಿದ್ ಶೆಟ್ಟಿ, ಸುಜಯ ಶ್ರೀಕಿ ಮುಖಾಂತರ ಹ್ಯಾಖ್ ಮಾಡಿಸುತ್ತಿದ್ದರು. ಬಳಿಕ ಬಿಟ್ ಕಾಯಿನ್ ಟ್ರೇಡರ್ಸ್ ಮಾರಾಟ ಮಾಡುತ್ತಿದ್ದರು. ಮಾರಾಟದಿಂದ ಬಂದ ಹಣ ಹಾಗೂ ಹವಾಲ ಹಣ ಪಡೆದು ವಿದೇಶದಿಂದ ಗಾಂಜಾ ತರಿಸಿಕೊಂಡು ಮೋಜು ಮಸ್ತಿ ಮಾಡುತ್ತಿದ್ದರು ಎನ್ನಲಾಗಿದೆ.

RELATED TOPICS:
English summary :Bangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...