Sat,May04,2024
ಕನ್ನಡ / English

ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್! | Janata news

15 Jan 2021
1548

ನವದೆಹಲಿ: : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೈಯಕ್ತಿಕವಾಗಿ ಐದು ಲಕ್ಷ ನೂರು ರೂಪಾಯಿ ಶುಕ್ರವಾರ ಮೊದಲ ದೇಣಿಗೆಯಾಗಿ ನೀಡಿದ್ದಾರೆ.

ಜನವರಿ 13 ರಂದು ಆರಂಭಗೊಂಡಿರುವ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ, ಫೆಬ್ರವರಿ 27ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.

ರಾಮನಾಥ್ ಕೋವಿಂದ್ ನೀಡಿದ ಚೆಕ್ ಸ್ವೀಕರಿಸಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹರಾಜ್ ಸಂತಸ ವ್ಯಕ್ತಪಡಿಸಿದರು. ವಿಶ್ವ ಹಿಂದೂ ಪರಿಷತ್​ನ ಕಾರ್ಯನಿರತ ಅಧ್ಯಕ್ಷ ಅಲೋಕ್ ಕುಮಾರ್, ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಮತ್ತು ಆರ್​ಎಸ್​ಎಸ್​ ಮುಖ್ಯಸ್ಥ ಕುಲ್​ಭೂಷಣ್ ಅಹುಜಾ ಅವರ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾಗಿದ್ದರು.

ರಾಷ್ಟ್ರಪತಿ ದೇಶದ ಮೊದಲ ಪ್ರಜೆಯಾಗಿದ್ದು, ಅವರಿಂದಲೇ ದೇಣಿಗೆ ಸಂಗ್ರಹ ಆರಂಭಿಸಲು ಇಚ್ಛಿಸಿ ಭೇಟಿಯಾದೆವು ಎಂದು ವಿಶ್ವ ಹಿಂದೂ ಪರಿಷತ್​ನ ಅಲೋಕ್ ಕುಮಾರ್ ತಿಳಿಸಿದರು.

RELATED TOPICS:
English summary :Ram Temple Construction Fund

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...