Mon,May20,2024
ಕನ್ನಡ / English

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | Janata news

15 Jan 2021
2458

ನವದೆಹಲಿ: : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಾಂಬೋಲಿಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ರವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಮೋದಿಯವರು ಕರೆ ಮಾಡುವ ಸ್ವಲ್ಪ ಹೊತ್ತಿಗೆ ಮುಂಚೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಆಸ್ಪತ್ರೆಗೆ ಭೇಟಿ ನೀಡಿ ನಾಯಕ್ ಅವರ ಆರೋಗ್ಯ ವಿಚಾರಿಸಿದ್ದರು.

ಸಚಿವ ನಾಯಕ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿಯವರು, ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ತಿಳಿಸಿದ್ದಾರೆ.

RELATED TOPICS:
English summary :PM Modi calls up Shripad Naik, enquires about his health

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...