Sat,May11,2024
ಕನ್ನಡ / English

ಆಪರೇಷನ್‌ ಕಮಲಕ್ಕೆ ಸಾಲ: ರಮೇಶ್ ಜಾರಕಿಹೊಳಿ ಆರೋಪದ ಕುರಿತು ತನಿಖೆಯಾಗಲಿ: ಸಿದ್ದರಾಮಯ್ಯ ಆಗ್ರಹ | Janata news

16 Jan 2021
1310

ಬೆಂಗಳೂರು : ಸರ್ಕಾರ ರಚನೆಗೆ ನೆರವಾಗಲು ಸಿ.ಪಿ ಯೋಗೇಶ್ವರ್ ಅವರು 9 ಕೋಟಿ ರೂ. ಸಾಲ ಮಾಡಿದ್ದರು ಎಂಬ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇದೆ ಎಂಬುದು ಜಾರಕಿಹೊಳಿಯವರ ಹೇಳಿಕೆಯಿಂದ ಸಾಬೀತಾಗಿದೆ. ಈಗಾಗಿ ಅವರ ಹೇಳಿಕೆ ಕುರಿತು ನಿಖರ ಮತ್ತು ಸಮಗ್ರವಾದ ತನಿಖೆ ಆಗಲೇಬೇಕು ಎಂದು ಅವರು ಆಗ್ರಹಿಸಿದರು.

ಆಪರೇಷನ್ ಕಮಲ ಎಂದರೆ ಹಣ ನೀಡಿ ಶಾಸಕರನ್ನು ಖರೀದಿ ಮಾಡುವುದು ಎಂದು ಅರ್ಥ. ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇದೆ ಎಂಬುದು ಜಾರಕಿಹೊಳಿಯವರ ಹೇಳಿಕೆಯಿಂದ ಸಾಬೀತಾಗಿದೆ. ಈಗಾಗಿ ಅವರ ಹೇಳಿಕೆ ಕುರಿತು ನಿಖರ ಮತ್ತು ಸಮಗ್ರವಾದ ತನಿಖೆ ಆಗಲೇಬೇಕು. ಸಿ.ಪಿ. ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿ ಸರ್ಕಾರ ರಚನೆಗೆ ನೆರವಾಗಿದ್ದಾರೆ ಎಂದು ಅವರು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಾರೆ. ಅಷ್ಟಕ್ಕೂ ಹಣ ಬಂದಿದ್ದಾದರೂ ಎಲ್ಲಿಂದ? ಅದನ್ನು ಯೋಗೇಶ್ವರ್ ಅವರಿಗೆ ಕೊಟ್ಟವರು ಯಾರು? ಅದು ಬಿಳಿ ಹಣವೇ ಅಥವಾ ಕಪ್ಪು ಹಣವೇ ಎಂಬುದು ಗೊತ್ತಾಗಬೇಕು.

ಯಡಿಯೂರಪ್ಪ ರಾಜ್ಯದ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಆದವರಲ್ಲ. ಹಣ ಮತ್ತು ಆಪರೇಷನ್ ಕಮಲದ ಮೂಲಕ ಅವರು ಸಿಎಂ ಆಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಇನ್ನೂ ಏಳು ಸತ್ತಿರುವ ಕುದುರೆಗಳನ್ನು ಸಿಎಂ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಪಿಂಚಣಿ ಕೊಡಲು, ಮನೆ, ರಸ್ತೆ ಕಾಮಗಾರಿಗಳಿಗೆ ಅನುದಾನ ಇಲ್ಲ. ನೀರಾವರಿ ಯೋಜನೆಗಳು ನಿಂತಿವೆ. ವಿದ್ಯಾರ್ಥಿ ವೇತನ ಕೊಡುತ್ತಿಲ್ಲ. ಸರ್ಕಾರ ಎಲ್ಲಿದೆ. ರಾಜ್ಯದಲ್ಲಿ ಸತ್ತ ಸರ್ಕಾರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :Siddaramaiah

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...