Sun,May05,2024
ಕನ್ನಡ / English

ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ: ಉದ್ಧವ್ ಠಾಕ್ರೆಗೆ ಸಿದ್ದರಾಮಯ್ಯ ಎಚ್ಚರಿಕೆ | Janata news

18 Jan 2021
1425

ಬೆಂಗಳೂರು : ಕರ್ನಾಟಕ ಗಡಿ ಭಾಗದಲ್ಲಿ ಮರಾಠಿ ಭಾಷಿಕರು ಹೆಚ್ಚಾಗಿರುವ ಬೆಳಗಾವಿ ಹಾಗೂ ಇತರೆ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು ಎನ್ನುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ಈ ವಿಚಾರವನ್ನು ಮತ್ತೆ ಕೆಣಕಿ ರಾಜಕೀಯ ಮಾಡಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ. ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿಗಳು ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು. ಉದ್ಧವ್​ ಠಾಕ್ರೆ ಅವರೇ ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದಿದ್ದಾರೆ.

RELATED TOPICS:
English summary :Siddaramaiah

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...