Fri,Apr26,2024
ಕನ್ನಡ / English

ವ್ಯಾಕ್ಸಿನ್‌ ಪಡೆಯಲು ಹಿಂಜರಿಕೆ ಸಹಜ, ಲಸಿಕೆಯ ಬಗ್ಗೆ ಯಾವುದೇ ಆತಂಕ ಬೇಡ: ಸಚಿವ ಡಾ. ಕೆ.ಸುಧಾಕರ್ | Janata news

19 Jan 2021
1122

ಹುಬ್ಬಳ್ಳಿ : ಲಸಿಕೆ ಪಡೆಯುವಾಗ ಮನುಷ್ಯನಿಗೆ ಹಿಂಜರಿಕೆ ಸಾಮಾನ್ಯ. ಆದರೂ ವೈದ್ಯಕೀಯ ಸಿಬ್ಬಂದಿ ಪಡೆಯುತ್ತಿದ್ದಾರೆ, ಎಲ್ಲ ರೀತಿಯ ಸಂಶೋಧನೆ, ಪರೀಕ್ಷೆಯ ನಂತರವೇ ಲಸಿಕೆಯನ್ನು ಬಳಕೆಗೆ ನೀಡಲಾಗಿದ್ದು, ಈ ಬಗ್ಗೆ ಆತಂಕ ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಎಲ್ಲ ರೀತಿ ಪರೀಕ್ಷೆ ಮಾಡಿಯೇ ಅನುಮತಿ ಕೊಟ್ಟಿದೆ. ಅದು ಸುರಕ್ಷಿತವಾಗಿದೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಲಸಿಕೆ ಪಡೆದ ವ್ಯಕ್ತಿ ಮೃತಪಟ್ಟ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟನೆ ಗೊತ್ತಾಗಲಿದೆ ಎಂದು ಹೇಳಿದರು.

ಲಸಿಕೆ ಸುರಕ್ಷಿತವಾಗಿದೆ, ನಾರಾಯಣ ಹೃದಯಾಲದ ಮುಖ್ಯಸ್ಥ ಡಾ. ದೇವಿ ಶೆಟ್ಟಿ ಸೇರಿದಂತೆ ಇನ್ನಿತರರು ಪಡೆದಿದ್ದಾರೆ, ಅದು ಸುರಕ್ಷಿತವಾಗಿದೆ ಎಂದರು.

ಸಿಎಂ ಯಡಿಯೂರಪ್ಪರಿಗೆ ಆಡಳಿತದ ಅನುಭವವಿದೆ. ಅಸಮಾಧಾನ ಗೊಂಡವರಿಗೆ ಶಮನ ಮಾಡುವುದು ಅವರಿಗೆ ಗೊತ್ತು. ಯಾರಿಗೆ ಸ್ಥಾನ ಕೊಡಬೇಕು ಎಂದು ಸಹ ಗೊತ್ತು ಎಂದರು. ಪಕ್ಷದ ನಾಯಕ ಅಮಿತ ಶಾ ಅವರೇ ಸಿಎಂ ಆಗಿ ಯಡಿಯೂರಪ್ಪ ಅವಧಿ ಪೂರ್ಣ ಗೊಳಿಸಲಿದ್ದಾರೆ ಎಂದಿರುವುದಾಗಿ ತಿಳಿಸಿದರು.

RELATED TOPICS:
English summary :Sudhakar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...