Sun,May05,2024
ಕನ್ನಡ / English

ರಾಜಭವನಕ್ಕೆ ಮುತ್ತಿಗೆಗೆ ತೆರಳುತ್ತಿದ್ದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ | Janata news

20 Jan 2021
1318

ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ.

ಬೆಂಗಳೂರು ಮೆಜೆಸ್ಟಿಕ್​ನಿಂದ ಆರಂಭವಾದ ರ್ಯಾಲಿ ರಾಜಭವನದತ್ತ ಹೊರಟಿತು. ಕೆಎಸ್‌ಆರ್ ರೈಲು ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಆನಂದ ರಾವ್ ಫ್ಲೈಓವರ್ ಮೂಲಕ ಫ್ರೀಡಂ ಪಾರ್ಕ್ ಬಳಿಕ ರಾಜಭವನ ಚಲೋ ಕಾರ್ಯಕ್ರಮ ನಡೆಸಲಾಯಿತು.

ರಾಜಭವನ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಕಾಂಗ್ರೆಸ್‌ ನಾಯಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

janata

ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತರು ಭಾಗಿಯಾಗಿದ್ದಾರೆ. ಮಹಾರಾಣಿ ಕಾಲೇಜು ಮುಂಭಾಗದ ರಸ್ತೆಯಲ್ಲಿ ರ್ಯಾಲಿ ತಡೆದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

janata

RELATED TOPICS:
English summary : Police Detain Siddaramaiah During Raj Bhavan Chalo Rally

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...