ಎಸ್‌ಐಐ)ದಲ್ಲಿ ಇಂದು ಗುರುವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಮಂಜ್ರಿ ಪ್ರದೇಶದಲ್ಲಿರುವ ಸಂಸ್ಥೆಯ ಟರ್ಮಿನಲ್-1 ಗೇಟ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ನಿರ್ದಿಷ್ಟ ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು"/>
Fri,Apr26,2024
ಕನ್ನಡ / English

ಪುಣೆಯ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ನಲ್ಲಿ ಭಾರಿ ಪ್ರಮಾಣದ ಬೆಂಕಿ | Janata news

21 Jan 2021
1201

ಪುಣೆ : ಪುಣೆಯ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ( ಎಸ್‌ಐಐ)ದಲ್ಲಿ ಇಂದು ಗುರುವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಮಂಜ್ರಿ ಪ್ರದೇಶದಲ್ಲಿರುವ ಸಂಸ್ಥೆಯ ಟರ್ಮಿನಲ್-1 ಗೇಟ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ನಿರ್ದಿಷ್ಟ ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳೂ ಸ್ಥಳ ತಲುಪಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಲಾಗಿದೆ.

ಮೂಲಗಳ ಪ್ರಕಾರ ನಿರ್ಮಾಣ ಹಂತದಲ್ಲಿರುವ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಲಸಿಕೆ ಉತ್ಪಾದನೆಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ ಮತ್ತು ಲಸಿಕೆ ಶೇಖರಣಾ ಘಟಕ ಸುರಕ್ಷಿತವಾಗಿದೆ.

ಎಸ್‌ಐಐ ಅನಾಹುತ ಸಂಭವಿಸಿದ ಕಟ್ಟಡದ ಸಮೀಪದ ಘಟಕದಲ್ಲೇ ಕೋವಿಶೀಲ್ಡ್ ಎಂಬ ಕೋವಿಡ್-19 ಅಥವಾ ಕೊರೊನಾವೈರಸ್ ವಿರೋಧಿ ಲಸಿಕೆಯನ್ನು ತಯಾರಿಸುತ್ತಿದೆ. ಲಸಿಕೆಯನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಔಷಧ ಕಂಪನಿ ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದೆ. ಇದು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಘಟಕವಾಗಿದೆ.

RELATED TOPICS:
English summary :Fire broke down in SII Pune

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...