Sat,Apr27,2024
ಕನ್ನಡ / English

ಖಾತೆ ಹಂಚುವುದು ಅಷ್ಟು ಸುಲಭದ ವಿಚಾರವಲ್ಲ: ಸಿಎಂ ಬಿಎಸ್‌ವೈ | Janata news

21 Jan 2021
938

ಬೆಂಗಳೂರು : ಸಂಪುಟ ರಚನೆ ಮಾಡುವುದು, ಖಾತೆ ಹಂಚುವುದು ಸುಲಭವಲ್ಲ. ಸ್ವಲ್ಪ ಸಣ್ಣಪುಟ್ಟ ಅಸಮಾಧಾನವಿರಬಹುದು. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಇಂದು ಖಾತೆ ಹಂಚಿಕೆ ಮಾಡಿದ್ದು, ಈ ಮೂಲಕ ಇತರ ಕೆಲವು ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಿದ್ದರು. ಆದರೆ ಖಾತೆ ಹಂಚಿಕೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು.

ಸಚಿವರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಲ್ಲಾ ಸಚಿವರೂ ಸಮಾಧಾನದಿಂದಲೇ ಇದ್ದಾರೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಖಾತೆ ಬದಲಾವಣೆ ಸಂದರ್ಭದಲ್ಲಿ ವ್ಯತ್ಯಾಸವಾಗಿ ಕೆಲವು ಗೊಂದಲಗಳು ಮೂಡಿದ್ದವು. ನಾನು ಎಲ್ಲ ಸಚಿವರನ್ನು ವೈಯಕ್ತಿಕವಾಗಿ ಕರೆದು ಮಾತನಾಡಿಸಿ ಸಮಾಧಾನ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಖಾತೆ ಹಂಚಿಕೆ ಮಾಡಿ ಎಲ್ಲರನ್ನು ತೃಪ್ತಿ ಪಡಿಸುವುದು ಸುಲಭದ ಕೆಲಸ ಅಲ್ಲ ಎಂದಿರುವ ಬಿಎಸ್‌ವೈ, ಕೊಟ್ಟ ಖಾತೆ ಸರಿಯಿಲ್ಲ ಎಂದಾದರೆ ಮುಂದೆ ಬದಲಾವಣೆ ಮಾಡಬಹುದು, ಅವರು ಈಗ ನೀಡಿದ ಖಾತೆಯಲ್ಲಿ ಸ್ವಲ್ಪ ದಿವಸ ಕೆಲಸ ಮಾಡಲಿ. ಸರಿ ಹೋಗಲಿಲ್ಲ ಅಂದರೆ ಆಮೇಲೆ ಉತ್ತಮ ಖಾತೆ ನೀಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ

RELATED TOPICS:
English summary :BSYediyurappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...