Fri,Apr19,2024
ಕನ್ನಡ / English

ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ | Janata news

21 Jan 2021
2315

ಶಿವಮೊಗ್ಗ : ಪತಿ ಹಾಗೂ ಪತಿಯ ಕುಟುಂಬಸ್ಥರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನಗರದ ನ್ಯೂ ಮಂಡ್ಲಿಯ ಎರಡನೇ ಕ್ರಾಸ್​ ನಿವಾಸಿ ಸವಿತ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರಿಬ್ಬರಿಗೂ 7 ವರ್ಷದ ಮಗನಿದ್ದಾನೆ.

ನ್ಯೂ ಮಂಡ್ಲಿ ನಿವಾಸಿಯಾದ ಆಟೋ ಚಾಲಕ ಹೇಮಂತ್​ ಎಂಬುವರನ್ನು 10 ವರ್ಷದ ಹಿಂದೆ ಮದುವೆಯಾಗಿದ್ಧಳು. ಮದುವೆಯಾದಾಗಿನಿಂದ ಹೇಮಂತ್​, ಆತನ ತಾಯಿ ಹಾಗೂ ಸಹೋದರಿಯರು ವರದಕ್ಷಿಣೆ ತರುವಂತೆ ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ‌ ನೀಡುತ್ತಿದ್ದರು ಎನ್ನಲಾಗಿದೆ.

ಹೇಮಂತ್​ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸವಿತ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಸದ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

RELATED TOPICS:
English summary :Shivamogga

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...