ಬಿ.ಎಸ್.ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಿದ್ದಾರೆ. ಖಾತೆಯಲ್ಲಿ ಮಹತ್ವದ ಬದಲಾವಣೆಗಳಲ್ಲಿ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಹೆಚ್ಚುವರಿ ಹಿಂದುಳಿದ"/>
Fri,Apr26,2024
ಕನ್ನಡ / English

ರಾಜ್ಯ ಸಚಿವರ ಖಾತೆ ಹಂಚಿಕೆ : ಯಾರ್ಯಾರಿಗೆ ಯಾವ ಖಾತೆ ವಿವರ | Janata news

21 Jan 2021
2034

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ನೂತನ ಏಳು ಮಂದಿ ಸಚಿವರ ಸೇರ್ಪಡೆಯಾಗಿದ್ದು, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು, ಕೆಲವು ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಖಾತೆಯಲ್ಲಿ ಮಹತ್ವದ ಬದಲಾವಣೆಗಳಲ್ಲಿ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಹೆಚ್ಚುವರಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಖಾತೆ ನೀಡಿದ್ದು, ಅವರ ಬಳಿಯಿದ್ದ ಬಂದರು ಹಾಗೂ ಮೀನುಗಾರಿಕೆ ಖಾತೆಯನ್ನು ಶ್ರೀ ಅಂಗಾರ ಅವರಿಗೆ ನೀಡಲಾಗಿದೆ. ಡಾ.ಕೆ.ಸುಧಾಕರ್‌ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮಾಧುಸ್ವಾಮಿಗೆ ನೀಡಲಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಬಳಿಯಿದ್ದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು, ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಇಂದು ಬಿಡುಗಡೆಯಾದ ಸಚಿವರ ಖಾತೆ ವಿವರ ಕೆಳಗಿನಂತಿದೆ,

ಉಮೇಶ್ ಕತ್ತಿ: ಆಹಾರ ಮತ್ತು ನಾಗರೀಕ ಪೂರೈಕೆ

ಶ್ರೀ ಅಂಗಾರ: ಬಂದರು ಹಾಗೂ ಮೀನುಗಾರಿಕೆ

ಬಸವರಾಜ ಬೊಮ್ಮಾಯಿ: ಗೃಹ ಹಾಗೂ ಕಾನೂನು ಮತ್ತು ಸಂಸದೀಯ ಇಲಾಖೆ

ಜೆ.ಸಿ ಮಾಧುಸ್ವಾಮಿ: ವೈದ್ಯಕೀಯ ಶಿಕ್ಷಣ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ

ಸಿಸಿ ಪಾಟೀಲ್ : ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ

ಅರವಿಂದ್ ಲಿಂಬಾವಳಿ: ಅರಣ್ಯ

ಮುರುಗೇಶ್ ನಿರಾಣಿ: ಗಣಿ ಹಾಗೂ ಭೂ ವಿಜ್ಞಾನ

ಎಂಟಿಬಿ ನಾಗರಾಜ್: ಅಬಕಾರಿ

ಕೋಟಾ ಶ್ರೀನಿವಾಸ್ ಪೂಜಾರಿ: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ

ಡಾ. ಕೆ ಸುಧಾಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಆನಂದ್ ಸಿಂಗ್:- ಪ್ರವಾಸೋದ್ಯಮ ಹಾಗೂ ಪರಿಸರ ಖಾತೆ

ಸಿಪಿ ಯೋಗೇಶ್ವರ್‌: ಸಣ್ಣ ನೀರಾವರಿ

ಪ್ರಭುಚೌಹ್ಹಾಣ್ : ಪಶುಸಂಗೋಪಣೆ

ಶಿವರಾಂ ಹೆಬ್ಬಾರ್ : ಕಾರ್ಮಿಕ

ಆರ್‌. ಶಂಕರ್‌: ಪೌರಾಡಳಿತ ಹಾಗೂ ರೇಷ್ಮೆ

ಕೆ. ಗೊಪಾಲಯ್ಯ: ತೋಟಗಾರಿಕೆ ಹಾಗೂ ಸಕ್ಕರೆ

ಕೆ. ಸಿ ನಾರಾಯಣ ಗೌಡ : ಯುವ ಜನ ಹಾಗೂ ಕ್ರೀಡೆ ಹಾಗೂ ಹಜ್ ಮತ್ತು ವಕ್ಫ್

ಬಾಕಿ ಉಳಿದ ಖಾತೆಗಳು ಸಿಎಂ ಯಡಿಯೂರಪ್ಪ ಅವರ ಬಳಿಯಲ್ಲಿ ಮುಂದುವರೆಯಲಿದೆ.

RELATED TOPICS:
English summary :Portfolio distribution : Who gets which portfolio details

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...