Fri,Apr26,2024
ಕನ್ನಡ / English

ಶಿವಮೊಗ್ಗ ಡೈನಾಮೈಟ್‌ ಸ್ಫೋಟದಲ್ಲಿ ಕಾರ್ಮಿಕರು ಸಾವು: ಪ್ರಧಾನಿ ಮೋದಿ ಸಂತಾಪ | Janata news

22 Jan 2021
1211

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ. ಸ್ಫೋಟದ ತೀವ್ರತೆಗೆ 10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಶುಕ್ರವಾರ ಪ್ರಧಾನಮಂತ್ರಿಗಳ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಜೀವ ಹಾನಿ ಬಗ್ಗೆ ನೋವುಂಟಾಗಿದೆ. ಅವರ ಕುಟುಂಬಕ್ಕೆ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಜೀವಗಳು ಸಾವಿಗೀಡಾಗಿರುವುದು ನೋವು ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ, ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರವು ಸಾಧ್ಯವಾಗುವ ಎಲ್ಲ ರೀತಿಯ ಸಹಕಾರಗಳನ್ನೂ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವಿಟಿಸಿದೆ.

RELATED TOPICS:
English summary :Karnataka explosion: 10 dead as blast rocks Shivamogga, PM Modi expresses grief

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...