Sat,May18,2024
ಕನ್ನಡ / English

ಮಾಧುಸ್ವಾಮಿ, ಆನಂದ್​ ಸಿಂಗ್​ಗೆ ಖಾತೆ ಮರುಹಂಚಿಕೆ, ವೈದ್ಯಕೀಯ ಶಿಕ್ಷಣ ಖಾತೆ ಮರಳಿ ಪಡೆದ ಡಾ. ಸುಧಾಕರ್! | Janata news

25 Jan 2021
1166

ಬೆಂಗಳೂರು : ಸಿಎಂ ಬಿ.ಎಸ್​.ಯಡಿಯೂರಪ್ಪ ತಮ್ಮ ಸಂಪುಟದ ಮೂವರು ಸಚಿವರಿಗೆ ಖಾತೆ ಮರುಹಂಚಿಕೆ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಖಾತೆಯನ್ನು ಮರಳಿ ಸುಧಾಕರ್ ಗೆ ನೀಡಿದ್ದು, ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಖಾತೆಯನ್ನೂ ಬದಲಿಸಿ ಅಧಿಕೃತ ಆದೇಶ ಪಟ್ಟಿ ಪ್ರಕಟಿಸಿದ್ದಾರೆ.

ಮಾಧುಸ್ವಾಮಿ ಬಳಿ ಇರುವ ವೈದ್ಯಕೀಯ ಶಿಕ್ಷಣ ಖಾತೆ‌ಯನ್ನು ಸುಧಾಕರ್ ಗೆ ನೀಡಲಾಗಿದೆ. ಸುಧಾಕರ್​ಗೆ ಆರೋಗ್ಯ ಖಾತೆ ಜೊತೆಗೆ ವೈದ್ಯಕೀಯ ಶಿಕ್ಷಣ ಖಾತೆಯೂ ಸಿಕ್ಕಿದೆ. ಆನಂದ್ ಸಿಂಗ್ ಬಳಿ ಇದ್ದ ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ಜೆ.ಸಿ. ಮಾಧುಸ್ವಾಮಿಗೆ ಹಂಚಿಕೆ ಮಾಡಿದ್ದು, ಆನಂದ್ ಸಿಂಗ್​​ಗೆ ಹಜ್ ಮತ್ತು ವಕ್ಫ್ ಇಲಾಖೆ ಮತ್ತು ಸಿಎಂ ಬಳಿ ಇದ್ದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಖಾತೆಯನ್ನೂ ನೀಡಲಾಗಿದೆ.

janata

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...