Wed,May08,2024
ಕನ್ನಡ / English

ಗಣರಾಜ್ಯೋತ್ಸವ ಪರೇಡ್: ರಾಜಪಥ್‌ನಲ್ಲಿ ವಿಜಯನಗರ ವೈಭವ | Janata news

26 Jan 2021
2489

ನವದೆಹಲಿ: : 72ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ರಾಜ್​ಪಥ್​​ನಲ್ಲಿ ಪರೇಡ್ ನಡೆಯಿತು​. ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಪ್ರದರ್ಶನಗೊಂಡಿತು.

ಈ ಬಾರಿಯ ಗಣರಾಜ್ಯೋತ್ಸವ ಪರೇಡ್​​ನಲ್ಲಿ ವಿಜಯನಗರ ಸಾಮ್ರಾಜ್ಯ ಥೀಮ್​ನ ಸ್ತಬ್ಧಚಿತ್ರವನ್ನ ಕರ್ನಾಟಕ ಪ್ರದರ್ಶಿಸಿತು. ವಿಜಯನಗರ ಸಾಮ್ರಾಜ್ಯದ ಅರಸರಾಗಿದ್ದ ಶ್ರೀಕೃಷ್ಣದೇವರಾಯರ ಮೂರ್ತಿಯನ್ನ ಪ್ರತಿಷ್ಠಾಪಿಸಲಾದ ಸಾರೋಟ್​​ನಲ್ಲಿ ಉಗ್ರನರಸಿಂಹ ಹಾಗೂ ಬಳ್ಳಾರಿ ಕನಕದುರ್ಗಮ್ಮ ಮೂರ್ತಿ ಸ್ತಬ್ಧಚಿತ್ರದಲ್ಲಿದ್ದು, ಕೆಂಪು ಕೋಟೆಯಲ್ಲಿ ಗಮನ ಸೆಳೆಯಿತು.

janata

ಫ್ರಾನ್ಸ್ ದೇಶದಿಂದ ಖರೀದಿಸಿರುವ ರಫೇಲ್ ಯುದ್ದ ವಿಮಾನಗಳು ಮೊದಲ ಬಾರಿ ಪರೇಡ್ ನಲ್ಲಿ ಭಾಗವಹಿಸಿದವು. ಭಾರತದ ಮೊದಲ ಮಹಿಳಾ ಫೈಟರ್ ಪೈಲಟ್ ಪ್ಲೈಟ್ ಲೆಫ್ಟಿನೆಂಟ್ ಭಾವನಾ ಕಾಂತ್ ಅವರು ಪರೇಡ್ ನಲ್ಲಿ ಭಾಗವಹಿಸಿದರು.

ಭಾರತ-ಬಾಂಗ್ಲಾದೇಶದ 50 ವರ್ಷಗಳ ರಾಜತಾಂತ್ರಿಕ ಸಂಬಂಧವನ್ನು ಗೌರವಿಸಲು ಮತ್ತು ಆಚರಿಸಲು, ವಿಶೇಷ ಬಾಂಗ್ಲಾದೇಶದ ತ್ರಿ-ಸೇವಾ ದಳ ಶೋನೊ ಶಕ್ತಿ ಮುಜಿಬೊರೆರ್ ಮೆರವಣಿಗೆಗೆ ಇದೇ ಮೊದಲ ಸಲ ಅವಕಾಶ ನೀಡಲಾಗಿತ್ತು.

ಗುಜರಾತಿನ ಸೂರ್ಯ ದೇವಾಲಯ, ಪಲ್ಲವ ರಾಜವಂಶದ ತೀರದ ತಮಿಳುನಾಡಿನ ದೇವಾಲಯ, ಉತ್ತರಾಖಂಡದ ಕೇದಾರನಾಥ, ಆಂಧ್ರಪ್ರದೇಶಕ್ಕೆ ಸೇರಿದ ವಿಜಯನಗರದ ಶಿವಲಿಂಗ ಮುಂತಾದ ಸಾಂಸ್ಕೃತಿಕ ಮಹತ್ವದ ಪಾರಂಪರಿಕ ದೇವಾಲಯಗಳು, ಶೀಘ್ರದಲ್ಲೇ ನಿರ್ಮಾಣವಾಗಲಿರುವ ಅಯೋಧ್ಯೆಯ ರಾಮ ಮಂದಿರ, ಈ ವರ್ಷ ರಾಜ್ಯಗಳನ್ನು ಪ್ರತಿಬಂಬಿಸುವ ಉತ್ಸವದಲ್ಲಿದ್ದವು.

janata

RELATED TOPICS:
English summary :Republic Day 2021

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...