Fri,Apr26,2024
ಕನ್ನಡ / English

ಮಲಗಿದ್ದ ನಾಯಿ ಮೇಲೆ ಕಾರು ಹಾಯಿಸಿದ ನಿವೃತ್ತ ಸಬ್ ಇನ್​​​​​ಸ್ಪೆಕ್ಟರ್ ವಿರುದ್ಧ ಕೇಸು ! | Janata news

27 Jan 2021
1126

ಬೆಂಗಳೂರು : ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಪಶು ವೈದ್ಯ ರಮೇಶ್ ನೀಡಿದ ದೂರಿನ ಆಧಾರದ ಮೇರೆಗೆ ಹುಳಿಮಾವು ನಿವಾಸಿ ನಿವೃತ್ತ ಸಬ್‌ ಇನ್​​​​​ಸ್ಪೆಕ್ಟರ್​​​ ನಾಗೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ನಾಗೇಶ್ ಆರೋಪಕ್ಕೆ ಗುರಿಯಾದವರು. ಚಿಕ್ಕ ರಸ್ತೆಯಲ್ಲಿ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ರಸ್ತೆಯ ಬದಿ ಮಲಗಿದ್ದ ನಾಯಿ ಎಷ್ಟು ಹಾರ್ನ್ ಹೊಡೆದರೂ ಮೇಲೆ ಎದ್ದಿಲ್ಲ.

ಇದರಿಂದ ಆಕ್ರೋಶಗೊಂಡ ನಾಗೇಶ್ ತಮ್ಮ ಕಾರನ್ನು ನಾಯಿ ಮೇಲೆ ಹರಿಸಿದ್ದಾರೆ. ಪರಿಣಾಮ ನಾಯಿ ಗಂಭೀರವಾಗಿ ಗಾಯಗೊಂಡಿದೆ.

ಎರಡೂ ಚಕ್ರ ನಾಯಿ ಮೇಲೆ ಹತ್ತಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ಆಧರಿಸಿ ನಾಯಿ ಮಾಲೀಕರು ಹುಳಿಮಾವು ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಾಗೇಶ್ ಬೀದಿ ನಾಯಿ ಮೇಲೆ ಕಾರು ಹತ್ತಿಸಿರುವ ದೃಶ್ಯವು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...