ಗಣರಾಜ್ಯೋತ್ಸವದ ರೈತರ ಟ್ರಾಕ್ಟರ್ ರ‍್ಯಾಲಿ ತನ್ನ ಯೋಜಿತ ಮಾರ್ಗದಿಂದ ಬದಲಾವಣೆ ಮಾಡಿ ಅಡ್ಡಾದಿಡ್ಡಿ ಟ್ರ್ಯಾಕ್ಟರ್ ಓಡಿಸಿದ್ದು, ಕೆಂಪು ಕೋಟೆ ಮತ್ತು ಐಟಿಒ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಘರ್ಷಣೆಗೆ ಕಾರಣವಾಯಿತು ಹಾಗೂ ಹಲವಾರು ಭಾಗಗಳಲ್ಲಿ"/>
Thu,Apr25,2024
ಕನ್ನಡ / English

ದೆಹಲಿ ರೈತರ ಗಲಭೆ : 300ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 200 ಜನರನ್ನು ವಶಕ್ಕೆ, ಎಫ್‌ಐಆರ್ ದಾಖಲು | Janata news

27 Jan 2021
1028

ನವದೆಹಲಿ : ನಿನ್ನೆ ಜನವರಿ 26ರ ಮಂಗಳವಾರ ದೆಹಲಿಯಲ್ಲಿ ಪ್ರತಿಭಟನಾ ನಿರತ ಗಣರಾಜ್ಯೋತ್ಸವದ ರೈತರ ಟ್ರಾಕ್ಟರ್ ರ‍್ಯಾಲಿ ತನ್ನ ಯೋಜಿತ ಮಾರ್ಗದಿಂದ ಬದಲಾವಣೆ ಮಾಡಿ ಅಡ್ಡಾದಿಡ್ಡಿ ಟ್ರ್ಯಾಕ್ಟರ್ ಓಡಿಸಿದ್ದು, ಕೆಂಪು ಕೋಟೆ ಮತ್ತು ಐಟಿಒ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಘರ್ಷಣೆಗೆ ಕಾರಣವಾಯಿತು ಹಾಗೂ ಹಲವಾರು ಭಾಗಗಳಲ್ಲಿ ಅವ್ಯವಸ್ಥೆ ಮತ್ತು ಹಿಂಸಾಚಾರ ಭುಗಿಲೆದ್ದಿತು.

300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಇಪ್ಪತ್ತೆರಡು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ 395(ಡಕೊಯಿಟಿ), 397(ದರೋಡೆ, ಅಥವಾ ಡಕೊಯಿಟಿ, ಸಾವು ಅಥವಾ ಘೋರ ನೋವನ್ನುಂಟುಮಾಡುವ ಪ್ರಯತ್ನ), 120ಬಿ(ಕ್ರಿಮಿನಲ್ ಪಿತೂರಿಯ ಶಿಕ್ಷೆ) ಮತ್ತು ಇತರ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗವು ತನಿಖೆ ನಡೆಸಲಿದೆ.

ನಿನ್ನೆ ನಗರದಲ್ಲಿ ರೈತರ ಟ್ರಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 200 ಜನರನ್ನು ವಶಕ್ಕೆ ಪಡೆದಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು, ಎಂದು ಪೊಲೀಸರು ತಿಳಿಸಿದ್ದಾರೆ.

ಐಟಿಒ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನಾ ನಿರತ ರೈತನೊಬ್ಬ ಬ್ಯಾರಿಕೆಡ್ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಯತ್ನಿಸಿ, ತನ್ನ ಟ್ರಾಕ್ಟರ್ ಪಲ್ಟಿಯಾದ ನಂತರ ಸಾವನ್ನಪ್ಪಿದ್ದನು, ಈ ಸಂಗತಿಯನ್ನು ಕೆಲವು ಕಿಡಿಗೇಡಿಗಳು, ಪೊಲೀಸರು ಗುಂಡಿಕ್ಕಿ ಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

ನಿನ್ನೆ ನಗರದಲ್ಲಿ ರೈತರ ಟ್ರಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 200 ಜನರನ್ನು ವಶಕ್ಕೆ ಪಡೆದಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು, ಎಂದು ಎಏನ್ಐ ವರದಿ ಮಾಡಿದೆ

ಏತನ್ಮಧ್ಯೆ, ಪ್ರತಿಭಟನಾಕಾರಿ ರೈತ ಸಂಘಗಳಲ್ಲಿ ಮುಖ್ಯ ಸಂಘಟನೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಮಂಗಳವಾರ ತಡರಾತ್ರಿ ಕಿಸಾನ್ ಗಣರಾಜ್ಯೋತ್ಸವದ ಮೆರವಣಿಗೆಯನ್ನು ನಿಲ್ಲಿಸಿ, ಭಾಗವಹಿಸಿದ ಎಲ್ಲರಿಗೂ ತಕ್ಷಣವೇ ತಮ್ಮ ಪ್ರತಿಭಟನಾ ಸ್ಥಳಗಳಿಗೆ ಮರಳುವಂತೆ ಮನವಿ ಮಾಡಿದರು. ಚಳುವಳಿ ಶಾಂತಿಯುತವಾಗಿ ಮುಂದುವರಿಯುತ್ತದೆ ಮತ್ತು ಮುಂದಿನ ಕ್ರಮಗಳನ್ನು ಚರ್ಚಿಸಿ ಶೀಘ್ರದಲ್ಲೇ ತೀರ್ಮಾನಿಸಲಾಗುವುದು, ಎಂದು ಎಸ್‌ಕೆಎಂ ಘೋಷಿಸಿದೆ.

RELATED TOPICS:
English summary :Delhi farmers riot : More than 300 police injured, 200 detained, FIR filed

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...