Fri,Apr26,2024
ಕನ್ನಡ / English

ಮಾವನ ಮೇಲೆ ಮುನಿಸು: ಪೊಲೀಸ್‌ ಪೇದೆ ಪತ್ನಿ ಪತ್ರ ಬರೆದು ಆತ್ಮಹತ್ಯೆಗೆ ಶರಣು | Janata news

27 Jan 2021
1063

ಮೈಸೂರು : ತನ್ನ ಮಾವ ಸರಿಯಾಗಿ ಮಾತನಾಡಿಸುತ್ತಿಲ್ಲವೆಂದು ಮನನೊಂದು ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಚೈತ್ರಾ (25) ಆತ್ಮಹತ್ಯೆ ಮಾಡಿಕೊಂಡವರು. ಪತಿ ಮೋಹನ್​ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾರೆ.

ಮೋಹನ್‌ ಹಾಗೂ ಚೈತ್ರಾಗೆ ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಅಲ್ಲದೇ ಸದ್ಯ ಚೈತ್ರಾ 3 ತಿಂಗಳ ಗರ್ಭಿಣಿಯಾಗಿದ್ದರು.

ಮೋಹನ್‌ ಅವರನ್ನು ಮದುವೆಯಾದ ದಿನದಿಂದ ಮಾವ ಸರಿಯಾಗಿ ಮಾತನಾಡಿಸಿಲ್ಲ ಎಂದು ಆರೋಪಿಸಿದ್ದು, ನನ್ನ ಜೊತೆಗೆ ತಂದೆ ಹಾಗೂ ತಾಯಿಗೂ ಮಾವನವರಿಂದ ಗೌರವ ಸಿಕ್ಕಿಲ್ಲ. ತವರು ಮನೆಗೆ ಹೋಗುವ ವೇಳೆ ಕೂಡ ಅವಮಾನ ಮಾಡಿದ್ದಾರೆ, ಆದರೆ ನಮ್ಮ ಮನೆಯವರ ಶಕ್ತಿಯಾನುಸಾರ ಮದುವೆ ಮಾಡಿದ್ದಾರೆ. ನನ್ನ ಈ ಸ್ಥಿತಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನಿಮ್ಮ ತಂದೆಯೇ ಕಾರಣ ಎಂದು ಮಾವ ಮಲ್ಲಾರಾಧ್ಯ ಮೇಲೆ ಆರೋಪಿಸಿ ಪತ್ರ ಬರೆದು ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ನಮಗೆ ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಚೈತ್ರಾ ತಂದೆ ಅವರ ದೂರಿನ ಆದಾರದಲ್ಲಿ‌ ಪ್ರಕರಣ ದಾಖಲಿಸಿದ್ದೇವೆ ಎಂದು ಡಿಸಿಪಿ ಪ್ರಕಾಶ್‌ಗೌಡ ಹೇಳಿಕೆ ನೀಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...