Sat,Apr27,2024
ಕನ್ನಡ / English

ಬೆಳಗಾವಿಯನ್ನು ಖಚಿತವಾಗಿ ಮಹಾರಾಷ್ಟ್ರದಲ್ಲಿ ತರುತ್ತೇವೆ - ಮಹಾ ಸಿಎಂ ಠಾಕ್ರೆ | Janata news

27 Jan 2021
956

ಮುಂಬೈ : ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆ ಮತ್ತೊಮ್ಮೆ ರಾಜ್ಯದ ಗಡಿಭಾಗದ ವಿಚಾರದಲ್ಲಿ ರಾಜಕೀಯ ಮಾಡಲು ಮುಂದಾದಂತೆ ಕಂಡುಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗಡಿ ಹೋರಾಟಗಾರರನ್ನು ಬೆಂಬಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಠಾಕ್ರೆ ಅವರು, ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆಗೆ ಮುಂದಾಗಿದ್ದಾರೆ.

ಕರ್ನಾಟಕ ಸರ್ಕಾರ, ವಿಷಯ ನ್ಯಾಯಾಲಯದಲ್ಲಿದ್ದಾಗ, ವಿವಾದಿತ ಬೆಳಗಾವಿ ಜಿಲ್ಲೆಯ ಹೆಸರನ್ನು ಬೆಳಗಾಂ ಎಂದು ಉದ್ದೇಶಪೂರ್ವಕವಾಗಿ ಬದಲಾಯಿಸುತ್ತಿದೆ, ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಬುಧವಾರ ಆರೋಪಿಸಿದ್ದಾರೆ, ಅಲ್ಲದೇ, ಇದನ್ನು ಮಹಾರಾಷ್ಟ್ರದ ಭಾಗವಾಗಿಸುವುದಾಗಿ ಸವಾಲು ಹಾಕಿದ್ದಾರೆ.

ಈ ವಿಷಯ ನ್ಯಾಯಾಲಯದಲ್ಲಿದ್ದರೂ, ಕರ್ನಾಟಕ ಸರ್ಕಾರ ವಿವಾದಿತ ಪ್ರದೇಶದ ಹೆಸರನ್ನು ಉದ್ದೇಶಪೂರ್ವಕವಾಗಿ ಬೆಳಗಾಂ ಎಂದು ಬದಲಾಯಿಸಿತು. ಅವರು ಬೆಳಗಾಂ ಅನ್ನು ಎರಡನೇ ರಾಜಧಾನಿಯನ್ನಾಗಿ ಮಾಡಿದರು, ಅಲ್ಲಿ ಅವರು ವಿಧಾನಸಭೆ ಅಧಿವೇಶನವನ್ನೂ ನಡೆಸಿದರು, ಎಂದು ಉದ್ಭವ್ ಠಾಕ್ರೆ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿ, ನಾವು ಕಾನೂನಿನ ಬಗ್ಗೆ ಯೋಚಿಸುತ್ತೇವೆ. ಆದರೆ ಕರ್ನಾಟಕವು ಹಾಗೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗೂಡಿದರೆ, ನಾವು ಬೆಳಗಾವಿಯನ್ನು ಖಚಿತವಾಗಿ ಮಹಾರಾಷ್ಟ್ರದಲ್ಲಿ ತರುತ್ತೇವೆ, ಎಂದು ಕರ್ನಾಟಕದ ಗಡಿ ವಿವಾದಕ್ಕಾಗಿ ರಚಿಸಲಾದ ಹೈ ಪವರ್ ಕಮಿಟಿಯೊಂದಿಗಿನ ಸಭೆಯ ನಂತರ ಠಾಕ್ರೆ ಇಂದು ಹೇಳಿದರು.

ವಿವಾದಿತ ಗಡಿ ಪ್ರದೇಶಗಳಲ್ಲಿ ಮರಾಠಿ ಮಾತನಾಡುವ ಜನರ ಮೇಲೆ ನಡೆಯುವ ದೌರ್ಜನ್ಯವನ್ನು ಗಮನಿಸಿ, ನ್ಯಾಯಾಲಯದಲ್ಲಿ ಇರುವವರೆಗೂ ವಿವಾದಿತ ಭಾಗವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ, ತಮ್ಮ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತದೆ, ಎಂದು ಅವರು ಹೇಳಿದರು.

RELATED TOPICS:
English summary :Will gring Belagavi in Maharashtra - Maha CM Thackeray

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...