Sun,May05,2024
ಕನ್ನಡ / English

ಮೂತ್ರಪಿಂಡದ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಸುಲಭ ಮಾರ್ಗಗಳು.. | Janata news

28 Jan 2021
4896

ಬೆಂಗಳೂರು : ದೇಹದ ತ್ಯಾಜ್ಯ ಮತ್ತು ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡುವುದಲ್ಲದೆ, ದೇಹದಿಂದ ಹಾನಿಕಾರಕ ವಿಷವನ್ನು ಮೂತ್ರದ ರೂಪದಲ್ಲಿ ತೆಗೆದುಹಾಕುವ ಮಹತ್ಕಾರ್ಯವನ್ನು ಮೂತ್ರಪಿಂಡಗಳು ಮಾಡುತ್ತವೆ.

ನಿಮ್ಮ ದೇಹದಲ್ಲಿ ಮೂತ್ರಮಪಿಂಡದ ಸಮಸ್ಯೆ ಇದೇ ಎಂದಾದರೆ ಮೂತ್ರ ವಿಸರ್ಜನೆಯ ಸಮಸ್ಯೆ, ಕಣ್ಣುಗಳ ಸುತ್ತಲೂ ಊದುವುದು ಮತ್ತು ಕಾಲು ಮತ್ತು ಕೈಗಳು ಊದುವುದು ಇಂಥಾ ಲಕ್ಷಣಗಳು ಕಂಡುಬರುತ್ತದೆ.

ಮಧುಮೇಹ, ಮೂತ್ರನಾಳದ ಸೋಂಕು, ರಕ್ತದ ಅಧಿಕ ಒತ್ತಡ, ಹೃದ್ರೋಗ, ಕುಟುಂಬದಲ್ಲಿ ಯಾರಿಗಾದರೂ ಕಿಡ್ನಿ ಕಾಯಿಲೆಯಿದ್ದರೆ ಅಂತಹ ವ್ಯಕ್ತಿಗಳು ತಮ್ಮ ಮೂತ್ರಪಿಂಡದ ಆರೋಗ್ಯದ ಬಗ್ಗೆ ಅಧಿಕ ಕಾಳಜಿ ವಹಿಸುವುದು ಒಳಿತು.

ನೀವು ಮೂತ್ರಪಿಂಡಗಳನ್ನು ಆರೋಗ್ಯಕರವಾಗಿ ಇಡಬಲು ಕೆಲವು ಟಿಪ್ಸ್ -

* ಸಾಕಷ್ಟು ದ್ರವಾಹಾರ ಸೇವಿಸುವ ಮೂಲಕ ತ್ಯಾಜ್ಯ ಅಂಶಗಳು ವಿಸರ್ಜನೆಯಾಗುವಂತೆ ನೋಡಿಕೊಳ್ಳಿ. ದೇಹದ ದ್ರವಾಂಶ ಕಡಿಮೆಯಾಗುವುದು ಕಿಡ್ನಿ ವೈಫಲ್ಯದ ಅಪಾಯವನ್ನು ಹೆಚ್ಚಿಸುತ್ತದೆ.

* ಜೀವನಶೈಲಿಯಲ್ಲಿ ಬದಲಾವಣೆ ಕೂಡಾ ಅಗತ್ಯ. ಪ್ರಮುಖವಾಗಿ ನಿಯಮಿತವಾದ ವ್ಯಾಯಾಮ, ಉಪ್ಪು ಸೇವನೆ ಕಡಿಮೆ ಮಾಡುವುದು, ಧೂಮಪಾನ ಮಾಡದಿರುವುದು, ರಕ್ತದ ಒತ್ತಡ ಮತ್ತು ಸಕ್ಕರೆ ಅಂಶ ನಿಯಂತ್ರಿಸುವುದು ಅಗತ್ಯ.

* ಎಲೆಕೋಸು ಮೂತ್ರಪಿಂಡದ ಕಾರ್ಯವನ್ನು ಸುಗಮವಾಗಿ ನಡೆಸಲು ಸಹಕಾರಿ ಆಹಾರವಾಗಿದೆ. ಇದು ಮೂತ್ರಪಿಂಡಗಳನ್ನು ಸುವ್ಯವಸ್ಥಿತವಾಗಿಡಲು ಮತ್ತು ಪೋಷಿಸಲು ನೈಸರ್ಗಿಕ ಔಷಧಿಯಾಗಿ ಬಳಸಲಾಗುತ್ತದೆ.

* ಶುಂಠಿ ಕಿಡ್ನಿಯನ್ನು ಸ್ವಚ್ಛಗೊಳಿಸುವಲ್ಲಿ ತುಂಬಾ ಪರಿಣಾಮಕಾರಿ. ಏಕೆಂದರೆ ಇದರಲ್ಲಿ ಕ್ಲೋರಿನ್, ಅಯೋಡಿನ್, ವಿಟಮಿನ್ ಗಳು ಮತ್ತು ಕ್ಯಾಲ್ಸಿಯಂ ನಂತಹ ಹಲವಾರು ಪೋಷಕಾಂಶಗಳಿವೆ, ಇದು ಮೂತ್ರಪಿಂಡಗಳಲ್ಲಿ ಇರುವ ತ್ಯಾಜ್ಯ ವಸ್ತುಗಳನ್ನು ಹೊರಗಿಡುತ್ತದೆ.

* ಹಣ್ಣುಗಳು ನಿಮ್ಮ ಮೂತ್ರಪಿಂಡಗಳಿಗೆ ಒಳ್ಳೆಯದು. ಈ ಹಣ್ಣುಗಳ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

* ಮೀನು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೇರಳವಾಗಿ ಹೊಂದಿದ್ದು ಅದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಿ ಮೂತ್ರಪಿಂಡವನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುತ್ತದೆ.

* ಬೆಳ್ಳುಳ್ಳಿಯಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ಆಂಟಿಕ್ಲಾಟಿಂಗ್ ಗುಣಗಳಿವೆ, ಇದು ಮೂತ್ರಪಿಂಡದ ಕಾಯಿಲೆ ಮತ್ತು ಹೃದಯ ಕಾಯಿಲೆಯ ಸಾಧ್ಯತೆಗಳನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ.

* ವಿಟಮಿನ್ ಸಿ ಹೆಚ್ಚಿರುವ ಲಿಂಬೆಯು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ತುಂಬಾ ಪರಿಣಾಮಕಾರಿ.

ನೀವು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಯ ಪಡೆಯಿರಿ.

RELATED TOPICS:
English summary :Tips to Protect Your Kidney

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...