ಕೃಷಿ ಕಾನೂನುಗಳನ್ನು"/>
Sun,May19,2024
ಕನ್ನಡ / English

ಎಲ್ಲಾ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ತಿಳಿದಿದ್ದರೆ, ಇಡಿ ದೇಶ ಹೊತ್ತಿ ಉರಿಯುತ್ತಿತ್ತು - ರಾಹುಲ್ ಗಾಂಧಿ | Janata news

28 Jan 2021
1457

ವಯನಾಡ : ಕಾಂಗ್ರೆಸ್ ಮಾಜಿ ರಾಷ್ಟ್ರಿಯ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದು, ಕೃಷಿ ಕಾಯ್ದೆಗಳ ಕುರಿತು ಎಲ್ಲಾ ರೈತರಿಗೆ ಸಂಪೂರ್ಣವಾಗಿ ಅರ್ಥವಾದರೆ ದೇಶ ಹೊತ್ತಿ ಉರಿಯುತಿತ್ತು, ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದಂದು ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ದೇಶದ ರಾಜಧಾನಿ ನವದೆಹಲಿ ಹೊತ್ತಿ ಉರಿದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು, ರೈತರಿಗೆ ಸಂಪೂರ್ಣವಾಗಿ ಅರ್ಥವಾದರೆ ದೇಶ ಹೊತ್ತಿ ಉರಿಯುತಿತ್ತು, ಎಂದಿದ್ದಾರೆ.

ಇಂದಿನ ದೇಶದ ಪರಿಸ್ಥಿತಿ ನಿಮಗೆ ತಿಳಿದಿದೆ, ಏನು ನಡೆಯುತ್ತಿದೆ ಎಂಬುದನ್ನು ಪ್ರತಿಯೊಬ್ಬರೂ ನೋಡುವುದು ಸ್ಪಷ್ಟವಾಗಿದೆ. 2-3 ದೊಡ್ಡ ಉದ್ಯಮಿಗಳ ಹಿತದೃಷ್ಟಿಯಿಂದ ಭಾರತವನ್ನು ಪ್ರಧಾನಿ ನಡೆಸುತ್ತಿದ್ದಾರೆ. ಇಂದು ಪ್ರತಿಯೊಂದು ಉದ್ಯಮವು 3-4 ಜನರಿಂದ ಏಕಸ್ವಾಮ್ಯವನ್ನು ನಿಯಂತ್ರಿಸುತ್ತಿದೆ, ಎಂದು ಹೇಳಿದ್ದಾರೆ.

ರೈತರ ಟ್ರಾಕ್ಟರ್ ರ‍್ಯಾಲಿ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ನಂತರ ರಾಹುಲ್ ಗಾಂಧಿಯವರು, ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಈ ಕೂಡಲೇ ರದ್ದುಪಡಿಸಬೇಕೆಂದು ನರೇಂದ್ರ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಹೆಚ್ಚಿನ ರೈತರಿಗೆ ಕೃಷಿ ಮಸೂದೆಗಳ ಕುರಿತು ಸಂಪೂರ್ಣವಾಗಿ ತಿಳಿದಿಲ್ಲ. ಒಂದು ವೇಳೆ ತಿಳಿದಿದ್ದರೆ ಇಡಿ ದೇಶ ಹೊತ್ತಿ ಉರಿಯುತ್ತಿತ್ತು, ಎಂದು ರಾಹುಲ್ ತಮ್ಮ ಲೋಕಸಭಾ ಕ್ಷೇತ್ರದ ವಯನಾಡದ ಕಲ್ಪೆಟ್ಟದಲ್ಲಿ ಗುರುವಾರ ಯುಡಿಎಫ್ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದರು

ಕೇಂದ್ರದ ಬಿಜೆಪಿ ಸರ್ಕಾರ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಸಂಸ್ಥೆಗಳನ್ನು ವಿರೋಧ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳ ವಿರುದ್ಧ ಬಳಸುತ್ತಿದೆ. ಆದರೆ ಎಡಪಂಥೀಯ ಕೇರಳದ ಮೇಲೆ ಅಂತಹ ಯಾವುದೇ ಒತ್ತಡ ಹೇರಲು ಸಾಧ್ಯವಾಗಿಲ್ಲ, ಎಂದು ಹೇಳಿದ್ದಾರೆ.

RELATED TOPICS:
English summary :Whole country would be in fire if all farmers known about farm bill - Rahul Gandhi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...