Sun,May19,2024
ಕನ್ನಡ / English

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ! | Janata news

29 Jan 2021
2257

ಬೆಂಗಳೂರು : 2021–22ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಮೇ 24ರಿಂದ ಜೂನ್ 10ರವರೆಗೆ ವಿವಿಧ ವಿಷಯಗಳ ಕುರಿತು ಪರೀಕ್ಷೆಗಳು ನಡೆಯಲಿವೆ. ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುವುದು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ -
*. ಮೇ 24: ಭೌತಶಾಸ್ತ್ರ, ಇತಿಹಾಸ

* ಮೇ 25: ಮೈನಾರಿಟಿ ಲಾಂಗ್​ವೇಜಸ್​

* ಮೇ 26: ಲಾಜಿಕ್, ಹೋಮ್​ ಸೈನ್ಸ್, ಬೇಸಿಕ್ ಮ್ಯಾತ್ಸ್, ಜಿಯಾಲಜಿ ಪರೀಕ್ಷೆ

* ಮೇ 27: ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ

* ಮೇ 28: ಉರ್ದು

* ಮೇ 31: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್

* ಜೂ.1: ಕರ್ನಾಟಕ ಸಂಗೀತ

* ಜೂ.2: ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

* ಜೂ.3: ಹಿಂದಿ

* ಜೂ.4: ಎಕನಾಮಿಕ್ಸ್

* ಜೂ.5: ಕನ್ನಡ

* ಜೂ.7: ಇಂಗ್ಲಿಷ್

*.ಜೂ.8: ಬ್ಯೂಟಿ & ವೆಲ್​ನೆಸ್​, ಹೆಲ್ತ್​ಕೇರ್, ರೀಟೇಲ್ ಆಟೋಮೊಬೈಲ್, ಇನ್ಫಾರ್ಮೇಷನ್ ಟೆಕ್ನಾಲಜಿ

*.ಜೂ.9: ಸಮಾಜ, ಸಂಖ್ಯಾ ಶಾಸ್ತ್ರ

ಇದು ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ ಅಥವಾ ಪೋಷಕರಿಗೆ ಈ ವೇಳಾಪಟ್ಟಿಯಲ್ಲಿ ಆಕ್ಷೇಪಗಳಿದ್ದಲ್ಲಿ ಫೆ.26ರೊಳಗೆ ಅರ್ಜಿ ಸಲ್ಲಿಸಬೇಕೆಂದು ಸಚಿವರು ಹೇಳಿದ್ದಾರೆ. ಈ ಹಿಂದೆ ಪರೀಕ್ಷಾ ಸಮಯ 3 ಗಂಟೆ ಇದ್ದು, ಈಗ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗಿದೆ.

RELATED TOPICS:
English summary :2nd PUC exam time table 2021 : Karnataka 2nd PUC Exam will be held from 24th May to 10th June: S Suresh Kumar, State Education Minister

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...