Sat,May18,2024
ಕನ್ನಡ / English

ವಿಧಾನ ಪರಿಷತ್ ‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಕೈ ಶಾಸಕ? ಪ್ರಕಾಶ್ ರಾಥೋಡ್ ಹೇಳಿದ್ದೇನು? | Janata news

29 Jan 2021
1218

ಬೆಂಗಳೂರು : ವಿ.ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅವರು ನೀಲಿ ಚಿತ್ರ ವೀಕ್ಷಣೆ ಮಾಡಿರುವ ಆರೋಪ ಕೇಳಿಬಂದಿದೆ.

ವಿಧಾನ ಪರಿಷತ್ ಗೆ ಪ್ರಕಾಶ್ ರಾಥೋಡ್ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದರು. ಇಂದು ಪರಿಷತ್ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಕಾಶ್ ರಾಥೋಡ್ ಅವರು ತಮ್ಮ ಮೊಬೈಲ್ ಗ್ಯಾಲರಿಯಲ್ಲಿನ ಅಶ್ಲೀಲ ಚಿತ್ರಗಳನ್ನು ನೋಡುತಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ಕಲಾಪದ ವೇಳೆ ನಾನು ನನ್ನ ಮೊಬೈಲ್​ನ ಗ್ಯಾಲರಿಯಲ್ಲಿದ್ದ ಫೋಟೋಗಳನ್ನು ನೋಡುತ್ತಾ ಕುಳಿತಿದ್ದೆ.. ಮುಂದೆ ನನ್ನದೇ ಪ್ರಶ್ನೆ ಕೇಳುವುದಿತ್ತು, ಅದಕ್ಕಾಗಿ ಮಾಹಿತಿ ಹುಡುಕುತ್ತಿದ್ದೆ. ಹಾಗೆ ಡಾಕ್ಯುಮೆಂಟ್ ಹುಡುಕುವಾಗ ಹೆಚ್ಚಾದ ಪೋಟೋ ಡಿಲೀಟ್ ಮಾಡುತ್ತಿದ್ದೆ.

ನಾನು ಅಶ್ಲೀಲ ವಿಡಿಯೋ ನೋಡಿಲ್ಲ, ನೋಡೋದು ಇಲ್ಲ, ನೋಡುವ ಅವಶ್ಯಕತೆಯೂ ನನಗಿಲ್ಲ. ಬೇರೆ ತರಹ ದಯವಿಟ್ಟು ಬಿಂಬಿಸಬೇಡಿ ಎಂದು ವಿಧಾನ ಪರಿಷತ್​ ಸದಸ್ಯ ಪ್ರಕಾಶ್​​ ರಾಥೋಡ್ ಸ್ಪಷ್ಟನೆ ಕೊಟ್ಟಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...