Thu,May02,2024
ಕನ್ನಡ / English

ಬೋಧನಾ ಶುಲ್ಕ ಶೇ.30 ರಷ್ಟು ಕಡಿತ, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ! ರಾಜ್ಯದ ಎಲ್ಲ ಮಾದರಿ ಶಾಲೆಗಳಿಗೂ ಅನ್ವಯ | Janata news

29 Jan 2021
1374

ಬೆಂಗಳೂರು : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇಕಡಾ 30 ರಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಬಾರಿ ಶಾಲೆಗಳು, 2019ರ ಬೋಧನಾ ಶುಲ್ಕದ ಶೇ. 70ರಷ್ಟು ಶುಲ್ಕವನ್ನು ಪಡೆಯಬೇಕು. ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ. ಟ್ರಸ್ಟ್​ಗಳ ಅಭಿವೃದ್ಧಿಗೆ ಹಣ ತೆಗೆದುಕೊಳ್ಳುವಂತಿಲ್ಲ. ರಾಜ್ಯದ ಎಲ್ಲ ಮಾದರಿ ಶಾಲೆಗಳಿಗೂ ಈ ಶುಲ್ಕ ಅನ್ವಯ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

1, 2 ಅಥವಾ 3 ಕಂತುಗಳಲ್ಲೂ ಶುಲ್ಕ ಪಡೆಯಬಹುದು. ಆಡಳಿತ, ಹೆಚ್ಚುವರಿ ಶುಲ್ಕ ಪಡೆದಿದ್ದರೆ ಅದನ್ನು ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ವಿಧಾನ ಪರಿಷತ್ ಸದಸ್ಯರು, ವಿವಿಧ ವಿಭಾಗದ ಶಾಲಾಡಳಿತ ಮಂಡಳಿಗಳು, ಕ್ಯಾಮ್ಸ್, ರುಪ್ಸಾ, ಐಸಿಎಸ್‌ಇ, ಸಿಬಿಎಸ್‌ಇ ಮಂಡಳಿಗಳ ಜತೆ ಚರ್ಚೆ ನಡೆಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರಕ್ಕೆ ಹಕ್ಕಿದೆ. ಆ ಆಧಾರದ ಮೇಲೆ ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅಷ್ಟೇ ಅಲ್ಲದೆ, ಶಾಲೆ ಹಾಗೂ ಪಾಲಕರಿಂದ ಬರುವ ದೂರು ನಿರ್ವಹಣೆಗೆ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಮಿತಿ ರಚನೆ ಮಾಡಲಿದ್ದೇವೆ ಎಂದರು.

ಶಿಕ್ಷಣ ಇಲಾಖೆ ಯಾರ ಕತ್ತು ಹಿಸುಕುವುದಿಲ್ಲ. ಯಾರ ಲಾಬಿಗೂ ಶರಣಾಗುವುದಿಲ್ಲ. ಕೋವಿಡ್ ನಿಂದ ಶಾಲೆ ಮತ್ತು ಪಾಲಕರ ನಡುವಿನ ಸಂಬಂಧ ಹಾಳಾಗಿದೆ. ಸೀಟಿಗಾಗಿ ಪರದಾಡುತ್ತಿದ್ದ ಪಾಲಕರು ಇಂದು ಅದೇ ಶಾಲೆ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಆಗ ಪೋಷಕರಿಗೆ ಶಾಲೆ ಬಗ್ಗೆ ಒಲವಿತ್ತು. ಆದರೆ ಈಗ ಕೊರೊನಾದಿಂದ ಇಬ್ಬರ ಸಂಬಂಧವೂ ಹದಗೆಟ್ಟಿದೆ ಎಂದರು.

RELATED TOPICS:
English summary :Suresh Kumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...