Fri,Apr26,2024
ಕನ್ನಡ / English

ಶೃಂಗೇರಿಯಲ್ಲಿ 15 ವರ್ಷದ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ! | Janata news

01 Feb 2021
2527

ಚಿಕ್ಕಮಗಳೂರು : 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಳೆದ ಐದು ತಿಂಗಳಿಂದ ಸುಮಾರು 30ಕ್ಕೂ ಹೆಚ್ಚು ಜನ ಅತ್ಯಾಚಾರವೆಸಗಿರೋ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನವಳು. ತಾಯಿ ತೀರಿಕೊಂಡ ಬಳಿಕ ತಂದೆ ಮತ್ತೊಂದು ಮದುವೆಯಾಗಿ ಅಲ್ಲೇ ವಾಸವಿದ್ದಾನೆ. ನೊಂದ ಬಾಲಕಿ ಓದು ಮುಂದುವರೆಸಲು ಚಿಕ್ಕಮ್ಮ ಎಂದು ಹೇಳಿಕೊಳ್ಳುತ್ತಿದ್ದ ಶೃಂಗೇರಿಯ ಗೀತಾ ಎಂಬುವರೊಂದಿಗೆ ಶೃಂಗೇರಿಯಲ್ಲಿ ವಾಸವಿದ್ದಳು.

ಈ ವೇಳೆ ಚಿಕ್ಕಮ್ಮನ ಜೊತೆ ಕ್ರಷರ್ ಕೆಲಸಕ್ಕೆ ಹೋಗಿದ್ದಾಗ ಆಕೆ ಮೇಲೆ ಅತ್ಯಾಚಾರವೆಸಗಿದ ಸ್ಥಳಿಯ ಯುವಕನೋರ್ವ, ಆ ಕೃತ್ಯವನ್ನ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿಕೊಂಡು ಬಾಲಕಿಯನ್ನ ಬೆದರಿಸುತ್ತಿದ್ದನಂತೆ ಎನ್ನಲಾಗಿದೆ.

15 ವರ್ಷದ ಬಾಲಕಿ ಮೇಲೆ ಕಿಕ್ರೆ ಸ್ಮಾಲ್​ ಅಭಿ ಮತ್ತು ಆತನ ಸ್ನೇಹಿತರಾದ ಗಿರೀಶ್​ ಆನೆಗುಂದ, ಹೊಳೆಕೊಪ್ಪದ ವಿಕಾಶ್​, ಮಣಿಕಂಠ, ಸಂಪತ್​ ನೆಮ್ಮಾರ್, ಶೃಂಗೇರಿಯ ಅಶ್ವತ್​ ಗೌಡ, ಆನೆಗುಂದದ ರಾಜೇಶ್​, ಅಮಿತ್​, ಕುರುಬಗೆರೆಯ ಸಂತೋಷ, ಹೆಗ್ಗದ್ದೆಯ ದೀಕ್ಷಿತ್​, ಹೆರೂರಿನ ಸಂತೋಷ್​, ನಿರಂಜನ್​ ಕಿಗ್ಗ, ಶೃಂಗೇರಿಯ ನಯನಗೌಡ, ಅಭಿಗೌಡ, ಖಾಂಡ್ಯದ ಯೋಗೀಶ್​ ಸೇರಿ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿ ಲೈಂಕಿಗ ದೌರ್ಜನ್ಯವೆಸಗಿದ್ದಾರೆ. ಈ ದುಷ್ಕೃತ್ಯಕ್ಕೆ ಸಂತ್ರಸ್ತ ಬಾಲಕಿಯ ಚಿಕ್ಕಮ್ಮ ಗೀತಾಳ ಸಹಕಾರವೂ ಇದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಕಳೆದ ಸೆಪ್ಟೆಂಬರ್‍ನಿಂದ ಸುಮಾರು 30ಕ್ಕೂ ಹೆಚ್ಚು ಜನ ಅತ್ಯಾಚಾರ ಎಸಗಿದ್ದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ನೀಡಿದ ದೂರಿನನ್ವಯ ಶೃಂಗೇರಿ ಠಾಣೆಯಲ್ಲಿ 17 ಜನರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ. ಈ ಕೃತ್ಯಕ್ಕೆ ಸಹಕಾರ ನೀಡಿದ್ದಾರೆಂದು ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದ ಗೀತಾ ಎಂಬುವರ ಮೇಲೂ ಪ್ರಕರಣ ದಾಖಲಾಗಿದೆ.

ಸದ್ಯ ಎಂಟು ಜನರನ್ನು ಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿ ತನಿಖೆ ಮುಂದುವರೆಸಿದ್ದಾರೆ.

RELATED TOPICS:
English summary :Shrangeri

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...