Mon,May20,2024
ಕನ್ನಡ / English

ಗ್ಯಾಸ್ ಟ್ಯಾಂಕರ್ ಪಲ್ಟಿ, ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ | Janata news

05 Feb 2021
2205

ಮಂಗಳೂರು : ಅನಿಲ ತುಂಬಿದ್ದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ವರದಿಯಾಗಿದೆ.

ಮಂಗಳೂರು - ಬೆಂಗಳೂರು ರಸ್ತೆಯ ಶಿರಾಡಿ ಸಮೀಪದ ಕೆಂಪುಹೊಳೆ(ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ 2ನೇ ತಿರುವಿನಲ್ಲಿ) ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಸಂಚಾರ ವ್ಯತ್ಯವುಂಟಾಗಿದೆ.

ಬೆಂಗಳೂರಿಗೆ ತೆರಳುವವರನ್ನು ಪರ್ಯಾಯವಾಗಿ ಕಳುಹಿಸಲಾಗುತ್ತಿದೆ. ರಾತ್ರಿ ವೇಳೆ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿದ್ದು, ರಸ್ತೆ ತಡೆಯಲಾಗಿದೆ.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...