Sun,May19,2024
ಕನ್ನಡ / English

ಧರ್ಮಸ್ಥಳದಿಂದ 25 ಲಕ್ಷ ನಿಧಿ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಮರ್ಪಣೆ | Janata news

06 Feb 2021
1305

ಧರ್ಮಸ್ಥಳ : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀರಾಮ ಮಂದಿರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರೂ. ನಿಧಿ ಸಮರ್ಪಣೆಯ ಡಿಡಿಯನ್ನು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್ ಅವರಿಗೆ ಡಾ.ಹೆಗ್ಗಡೆ ಹಸ್ತಾಂತರಿಸಿದರು.

ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ಅಧ್ಯಕ್ಷ ಡಾ. ಪ್ರಸನ್ನ ಕುಮಾರ್, ಬೆಳ್ತಂಗಡಿ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ಅಯೋಧ್ಯೆ ಅಭಿಯಾನದ ಉಜಿರೆ ಸಂಚಾಲಕ ಹರೀಶ್ ರಾವ್ ಇತರರು ಸಂಧರ್ಭದಲ್ಲಿ ಉಪಸ್ಥಿತರಿದ್ದರು.

RELATED TOPICS:
English summary :Dr D Veerendra Heggade Donated 25 Lakh To Ayodhya Ram Mandir

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...