ಉತ್ತರಾಖಂಡ ಅಲಕಾನಂದ ಮತ್ತು ಧೌಲಿಗಂಗಾ ನದಿಗಳಲ್ಲಿ ಹಿಮಪಾತ ಮತ್ತು ಭಾರಿ ಪ್ರವಾಹ ಉಂಟಾಗಿದೆ. ಪ್ರಕೃತಿ"/>
Fri,May17,2024
ಕನ್ನಡ / English

ಉತ್ತರಾಖಂಡ : ಹಿಮಗಡ್ಡೆ ಒಡೆದು ಪ್ರವಾಹ, 100ಕ್ಕೂ ಅಧಿಕ ಸಾವಿನ ಆತಂಕ | Janata news

07 Feb 2021
1204

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಹಿಮಗಡ್ಡೆ ಒಡೆದು ಬಿದ್ದ ನಂತರ 100 ರಿಂದ 150 ಜನರು ಸಾವನ್ನಪ್ಪಿರುವ ಆತಂಕ ವ್ಯಕ್ತವಾಗಿದೆ. ಭಾನುವಾರ ಬೆಳಿಗ್ಗೆ ಉತ್ತರಾಖಂಡ ಅಲಕಾನಂದ ಮತ್ತು ಧೌಲಿಗಂಗಾ ನದಿಗಳಲ್ಲಿ ಹಿಮಪಾತ ಮತ್ತು ಭಾರಿ ಪ್ರವಾಹ ಉಂಟಾಗಿದೆ.

ಪ್ರಕೃತಿ ವಿಕೋಪದಿಂದ ಹತ್ತಿರದ ರಿಷಿಗಂಗಾ ಮತ್ತು ಎನ್‌ಟಿಪಿಸಿ ವಿದ್ಯುತ್ ಸ್ಥಾವರಗಳಿಗೆ ಹಾನಿ ಉಂಟಾಗಿದೆ ಹಾಗು ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.

ವಿಪತ್ತು ನಿರ್ವಹಣ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಮತ್ತು ಸೈನ್ಯವು ನಾಲ್ಕು ತುಕಡಿಗಳನ್ನು ನಿಯೋಜಿಸಿದ್ದು, ಮೂರು ಹೆಲಿಕಾಪ್ಟರ್‌ಗಳು ವೈಮಾನಿಕ ಸಮೀಕ್ಷೆ ನಡೆಸುತ್ತಿವೆ.

ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಅಸ್ಸಾಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಉತ್ತರಾಖಂಡದ ದುರದೃಷ್ಟಕರ ಪರಿಸ್ಥಿತಿಯ ಮೇಲ್ವಿಚಾರಣೆ ನಿರಂತರವಾಗಿ ಮಾಡುತ್ತಿದ್ದೇನೆ. ಭಾರತವು ಉತ್ತರಾಖಂಡದೊಂದಿಗೆ ನಿಂತಿದೆ ಮತ್ತು ಅಲ್ಲಿ ಪ್ರತಿಯೊಬ್ಬರ ಸುರಕ್ಷತೆಗಾಗಿ ರಾಷ್ಟ್ರವು ಪ್ರಾರ್ಥಿಸುತ್ತದೆ. ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದೇನೆ ಮತ್ತು ಎನ್‌ಡಿಆರ್‌ಎಫ್ ನಿಯೋಜನೆ, ಸಂರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಕ್ಷಣಕ್ಷಣದ ಮಾಹಿತಿಗಳನ್ನು ಪಡೆಯುತ್ತಿದ್ದೇನೆ, ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಉತ್ತರಾಖಂಡದ ಚಮೋಲಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ವಿವರ ಪಡೆದಿದ್ದಾರೆ. ಉತ್ತರಾಖಂಡ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಕೇಂದ್ರದ ಗೃಹ ಖಾತೆ ರಾಜ್ಯಮಂತ್ರಿ ನಿತ್ಯಾನಂದ್ ರೈ ಅವರೊಂದಿಗೆ ಪರಿಹಾರ ಮತ್ತು ಸಂರಕ್ಷಣಾ ನೇತ್ರತ್ವ ವಹಿಸಿದ್ದಾರೆ. ವಾಯುಪಡೆ ಮತ್ತು ಇತರ ವಿಪತ್ತು ಪರಿಹಾರ ಪಡೆಗಳನ್ನು ಕಾಯ್ದಿರಿಸಲಾಗಿದೆ.

RELATED TOPICS:
English summary :Uttarakhand : Glacier Break Triggers Massive Flood, Over 100 Feared Dead

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...