Sat,Apr27,2024
ಕನ್ನಡ / English

ನಮ್ಮದು ಡಕೋಟಾ ಬಸ್ಸಲ್ಲ, ಸೂಪರ್​ ಫಾಸ್ಟ್​ ಜೆಟ್​, ನಮ್ಮ ಸಿಎಂ ಜೆಟ್​ ಪೈಲೆಟ್ | Janata news

07 Feb 2021
1431

ರಾಯಚೂರು : ಬಿ.ಎಸ್​.ಯಡಿಯೂರಪ್ಪ ಅವರ ಸರ್ಕಾರ ಡಕೋಟಾ ಬಸ್​ ತರ ಎಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಟಾಂಗ್​ ನೀಡಿದ್ದಾರೆ.

ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಡಕೋಟಾ ಬಸ್ ಅಂತ ಟೀಕೆ ಮಾಡಿದ್ದರು.

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಮಾತನಾಡಿದ ಅವರು, ನಮ್ಮ ಸಿಎಂ ಯಡಿಯೂರಪ್ಪ ಜೆಟ್ ಪೈಲೆಟ್ ಇದ್ದಂಗೆ. ಆ ಜೆಟ್​ನಲ್ಲಿ ಕುಳಿತು ನಾವೆಲ್ಲ ಪ್ರಯಾಣ ಮಾಡುತ್ತಿದ್ದೇವೆ. ಜೆಟ್ ಎಷ್ಟು ವೇಗವಾಗಿ ಹೋಗುತ್ತೋ ಅದೇ ಮಾದರಿಯಲ್ಲಿ ಬಿಜೆಪಿ ಸರ್ಕಾರ ನಡೆಯುತ್ತಿದೆ. ಉಪ ಚುನಾವಣೆ ಬಳಿಕ ಮತ್ತಷ್ಟು ಜನರಿಗೆ ಸಚಿವ ಸ್ಥಾನ ಸಿಗಲಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಇಬ್ಬರು ಮೂವರಿಗೆ ಮಂತ್ರಿಗಳಾಗುವ ಅವಕಾಶವಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಚಿವ ಸ್ಥಾನ ವಿಚಾರವಾಗಿ ಮಾತನಾಡಿ, ಉಪಚುನಾವಣೆ ಬಳಿ ಕಲ್ಯಾಣ ಕರ್ನಾಟಕದ ಇಬ್ಬರು ಮೂವರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂದು ತಿಳಿಸಿದರು.

ಇನ್ನು ಎಸ್ ಟಿ ಮೀಸಲಾತಿಗೆ ಕುರುಬ ಸಮುದಾಯದ ಸಮಾವೇಶದ ಬಗ್ಗೆ ಮಾತನಾಡಿ, ಮೀಸಲಾತಿಗಾಗಿ ಕುರುಬ ಹಾಗೂ ಪಂಚಮಸಾಲಿಯವರು ಹೋರಾಟ ಮಾಡುತ್ತಿದ್ದಾರೆ. ಕುರುಬರನ್ನು ಎಸ್ ಟಿ ಸೇರಿಸಲು ಕೆಲವು ಲೀಗಲ್ ತೊಡಕುಗಳು ಇವೆ. ಕುಲಶಾಸ್ತ್ರದ ಅಧ್ಯಯನ ನಡೆಯಬೇಕಿದೆ. ಅಧ್ಯಯನದ ಬಳಿಕ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರಲಿದೆ. ಪಂಚಮ ಸಾಲಿಗೆ 2ಎ ನೀಡುವ ವಿಚಾರದಲ್ಲಿ ಸಿಎಂ ಬಿಎಸ್ ವೈ ಈಗಾಗಲೇ ಅಧ್ಯಯನಕ್ಕಾಗಿ ಆದೇಶ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದಿಂದ ಅಧ್ಯಯನದ ವರದಿ ಬರಲಿ, ಆಮೇಲೆ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಚಿವ ಶ್ರೀ ರಾಮುಲು ಹೇಳಿದ್ದಾರೆ.

RELATED TOPICS:
English summary :Shriramalu

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...