ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ ಐವರು ಆರೋಪಿಗಳ ಬಂಧನ | Janata news
ಶೃಂಗೇರಿ : ಶೃಂಗೇರಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ನಿರಂತರವಾಗಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಸನ್ನ, ಅಭಿಷೇಕ್, ಸಾಗರ್, ಸುಗಮ್, ವೆಂಕಟೇಶ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದುವರೆಗೂ 13 ಆರೋಪಿಗಳನ್ನು ಬಂಧಿಸಲಾಗಿದೆ.
RELATED TOPICS:
English summary :Shrangeri